Browsing: ಜಿಲ್ಲಾ ಸುದ್ದಿ

ತಿಪಟೂರಿನಲ್ಲಿ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ ಬಾಲಕಿಯರ ರಾಷ್ಟ್ರೀಯ ಖೋ ಖೋ ಚಾಂಪಿಯನ್ ಶಿಪ್ ಡಿಸೆಂಬರ್ 13 ರಿಂದ 17ರವರೆಗೆ ಆಯೋಜಿಸಲಾಗಿದೆ. ಈಗಾಗಲೇ ಹಲವು ಬಾರಿ ರಾಜ್ಯ…

ಕೊರಟಗೆರೆ: ಮದುವೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆ ಹಾಗೂ ಅವರ ಸ್ನೇಹಿತ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ…

ರಾಜಸ್ಥಾನದಲ್ಲಿ ತಂದೆ ಮಗಳ ಕತ್ತು ಕೊಯ್ದು ಸುಟ್ಟು ಕೊಂದಿದ್ದಾರೆ. ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿ ಶಿವಲಾಲ್ ಮೇಘವಾಲ್‌ ಗಾಗಿ ಪೊಲೀಸರು ಶೋಧ ಕಾರ್ಯ…

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ…

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ  12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ…

ಶಿವಮೊಗ್ಗ: ಶಾಲೆಯೊಂದರಲ್ಲಿ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೋಷಕರು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಕ್ರಮ…

ಬೆಂಗಳೂರು: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರ ಸಾವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದ ಶ್ರೀನಿವಾಸ ರೆಡ್ಡಿಗೆ ಸೇರಿದ ಸನ್‌…

ತಿಪಟೂರು: ಮೂರು ಚಿರತೆ ಪ್ರತ್ಯಕ್ಷವಾಗಿದ್ದು, ಈ ಪೈಕಿ ಒಂದು ಬಾವಿಗೆ ಬಿದ್ದಿರುವ ಘಟನೆ ತಿಪಟೂರು ನಗರದ ಮಾರನ್ಗೆರೆ ಬಡಾವಣೆಯಲ್ಲಿ ನಡೆದಿದೆ. ಸಂಗಮೇಶ್ವರ ತೋಟದ ಬಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ…

ಬೆಂಗಳೂರು: ಬ್ಯಾಟರಾಯನಪುರದಲ್ಲಿ ಪೌರ ಕಾರ್ಮಿಕ ಕೊಲೆ ಮಾಡಿದ ಆಟೊ ಚಾಲಕ ಬಂಧಿಸಲಾಗಿದೆ. ಪ್ರಭು ಬಂಧಿತ. ಭರತ್, ಬಿಬಿಎಂಪಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆರೋಪಿ ಪ್ರಭು ಆಟೊ…

ಮದುವೆ ನಿಗದಿಯಾಗಿದ್ದರೂ ಪ್ರೀತಿಗೆ ಮನಸೋತ ಮಗಳು ಮದುವೆ ಹಿಂದಿನ ದಿನ ಪ್ರಿಯಕರನೊಂದಿಗೆ ಓಡಿ ಹೋದ ಪರಿಣಾಮ ಅವಮಾನ ತಾಳದೇ ವಧುವಿನ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚಾಮರಾಜನಗರ…