Browsing: ಜಿಲ್ಲಾ ಸುದ್ದಿ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ…

ಉಡುಪಿಯಲ್ಲಿ ಮೊನ್ನೆ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯನ್ನ ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬೆಳಗಾವಿಯ ಕುಡುಚಿಯಲ್ಲಿ…

ಬೆಂಗಳೂರು: ನಡುರಸ್ತೆಯಲ್ಲೇ ಪುಂಡನೊಬ್ಬ ಯುವತಿಯ ಬಟ್ಟೆಯನ್ನು ಎಳೆದಾಡಿ, ಕಿರುಕುಳ ನೀಡಿರವ ಘಟನೆ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ‌ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6ರಂದು…

ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿರುವ ಭಯಾನಕ ಘಟನೆ ಬಳ್ಳಾರಿ ಜಿಲ್ಲೆ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. 11ನೇ ವಾರ್ಡ್‌ನ ಪುರಸಭೆ ಸದಸ್ಯ…

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಚಿರತೆ ಸುಮಾರು 15 ಗಂಟೆಗಳ ಕಾಲ ಜನವಸತಿ ಪ್ರದೇಶದಲ್ಲಿ ಬೀಡುಬಿಟ್ಟು ಪರಾರಿಯಾಗಿದೆ. ಚಿರತೆ ದಾಳಿಯಲ್ಲಿ…

ಬೆಂಗಳೂರು: ದಕ್ಷಿಣ ಬೆಂಗಳೂರಿನ ಕಾಳೇನ ಅಗ್ರಹಾರದ ಬಳಿ ವೇಗವಾಗಿ ಬಂದ ಎಸ್‌ ಯುವಿ ಬೈಕ್‌ನಲ್ಲಿದ್ದ ಇಬ್ಬರು ಸವಾರರ ಮೇಲೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗಳಾಗಿರುವ ಘಟನೆ…

ಪತಿಯನ್ನು ಕೊಂದು ದೇಹವನ್ನು ತುಂಡರಿಸಿದ ಪತ್ನಿ ಹಾಗೂ ಪ್ರಿಯಕರನ ಬಂಧನ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದೆ. 26 ವರ್ಷದ ವಿನೋದಿನಿ ತನ್ನ 23 ವರ್ಷದ ಪ್ರೇಮಿ…

ಬೆಳಗಾವಿ: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಬೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದೆ. ನಗರದ ಆದಿಜಾಂಬವ…

ತುಮಕೂರು: ಇತ್ತೀಚೆಗೆ ಬಾಲಕಿಯ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ದಾಳಿ…

ತುರುವೇಕೆರೆ ಪಟ್ಟಣದಲ್ಲಿರುವ ಆದಿ ಜಾಂಬವ ಕ್ಷೇಮಾಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ವೀರ ವನಿತೆ ಓಬವ್ವಳ ಜಯಂತಿಯನ್ನು ಆಚರಿಸಲಾಯಿತು. ಕಚೇರಿಯಲ್ಲಿ ಓಬವ್ವಳ ಭಾವಚಿತ್ರ ಇರಿಸಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ…