Browsing: ಜಿಲ್ಲಾ ಸುದ್ದಿ

ಯಾದಗಿರಿ: ಮನೆಯ ಮುಂದೆ ಕೊಳಚೆ ನೀರು ಹರಿಸುವ ವಿಚಾರಕ್ಕೆ ಅಕ್ಕ ಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಸೀರೆ ಎಳೆದಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬಳು ವಿಷ…

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ನೂತನ ಉಪಹಾರ ಭವನದ ಉದ್ಘಾಟನೆ ಅ.30ರಂದು ನಡೆಯಿತು. ಉಡುಪಿ ಶಾಸಕ ಯಶ್‌ ಪಾಲ್…

ಚಾಮರಾಜನಗರ: ಇಷ್ಟು ದಿನ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ಒಂಟಿ ಕಾಲಿನ ಮೇಲೆ ನಿಂತು ಪ್ರತಿಭಟಿಸಿದರು. ಚಾಮರಾಜನಗರದ…

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಧ್ವಜ ಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ. ರಾಜ್ಯೋತ್ಸವದ ಹಿನ್ನೆಲೆ ಬಸ್ ನಿಲ್ದಾಣದ ಮುಂದೆ…

ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ…

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿಲಾ ತಾಲ್ಲೂಕಿನಲ್ಲಿ ಸಂಭವಿಸಿದೆ. ಮೃತರನ್ನು ದೊಡ್ಡಣ್ಣ,…

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ವಸತಿ ಸಂಕೀರ್ಣದಲ್ಲಿ ಮಹಿಳೆಯ ಮನೆಗೆ ದಿನಸಿ ವಿತರಿಸಲು ಹೋದಾಗ 23 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.…

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ರಾತ್ರಿ ಸಮಯ ಚಿರತೆ ಓಡಾಟವು ಹೆಚ್ಚಾಗಿದ್ದು, ಜೀವ ಭಯವನ್ನು ಹುಟ್ಟುಹಾಕಿದೆ. ವೈಟ್ ಫೀಲ್ಡ್ ಸುತ್ತಮುತ್ತ…

ಬೆಂಗಳೂರು: ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ವಿಭೂತಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರದ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಈಜಲು ಹೋಗುವುದಾಗಿ ಮನೆಯವರಿಗೆ ತಿಳಿಸಿ ಹೊರಟ…

ಹಣಕಾಸಿನ ವಿಚಾರವಾಗಿ ಅಪಹರಿಸಿದ್ದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಭಿಲಾಷ್ ಎಂಬುವರನ್ನು ಬೆಂಗಳೂರಿನಿಂದ ಅಪಹರಿಸಿ ರಾಮನಗರ ಗೋಡೌನ್ ನಲ್ಲಿ ಇರಿಸಿದ್ದರು. ಅಪಹರಣಕಾರರು ಊಟಕ್ಕೆ…