Browsing: ಜಿಲ್ಲಾ ಸುದ್ದಿ

ಮೈಸೂರು: ದಸರಾ ಮಹೋತ್ಸವದಲ್ಲಿ ಉದ್ಘಾಟಕರ ವಿಚಾರದಲ್ಲಿ ರಾಜಕೀಯ ಹೈಡ್ರಾಮ ಹಿನ್ನೆಲೆ  ದಸರಾ ಸಮಾರಂಭದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ…

ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹರಿದೇವ…

ಬೀದರ್: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ದಿನದ ಅಂಗವಾಗಿ ಹಾರಿಸಲಾಗುತ್ತಿದ್ದ ರಾಷ್ಟ್ರಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.…

ಸರಗೂರು:  ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ…

ಸರಗೂರು:  ಪಟ್ಟಣದ ನಾಮಧಾರಿಗೌಡ ಸಮುದಾಯಭವನದಲ್ಲಿ ಬುಧವಾರ ನಾಮಧಾರಿಗೌಡ ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್‌ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾಜದ ಅಧ್ಯಕ್ಷರಾಗಿ ನಿಧನರಾದ ಎಂ.ಎನ್.ಭೀಮರಾಜ್…

ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭಟ್ಕಳದ…

ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ…

ಬೀದರ್: ಮನೆಯ ಮೂರನೇ ಮಹಡಿಯಿಂದ ತಳ್ಳಿ 6 ವರ್ಷದ ಬಾಲಕಿ ಶಾನವಿಯನ್ನು ಕೊಂದ ಆರೋಪದಲ್ಲಿ ಮಲತಾಯಿಯನ್ನು ಬಂಧಿಸಲಾಗಿದ್ದು, ಆಕೆ ತನಿಖೆಯಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

ಬೀದರ್: ಮಲತಾಯಿಯೊಬ್ಬಳು ತನ್ನ ಮಗಳನ್ನು ಮನೆಯ ಮೇಲ್ಛಾವಣಿಯಿಂದ ತಳ್ಳಿ ಕೊಂದ ಘಟನೆ ನಗರದ ನ್ಯೂ ಆದರ್ಶ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಾನವಿ…