Browsing: ಜಿಲ್ಲಾ ಸುದ್ದಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರೈತರು ಶ್ರೀರಂಗಪಟ್ಟಣದಲ್ಲಿ ರೈತರು ನೇಣು ಕುಣಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ…

ಬೆಳಗಾವಿಯ ಮಾರ್ಕಂಡಯ್ಯ ಕೋ ಆಪರೇಟಿವ್ ಶುಗರ್ ಮಿಲ್ ನ ಮಾರ್ಕಂಡಯ್ಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯು ರವಿವಾರ ದಿನಾಂಕ 27.8.2023ರಂದು ಜರಗಲಿದ್ದು ಅವಿನಾಶ ರಾಮ್ ಭಾವು…

ವರಮಹಾಲಕ್ಷ್ಮಿ ಹಬ್ಬಕ್ಕೆಂದು ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ…

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ​​ವೈಸರ್ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ…

ಗೂಂಡಾ ಕಾಯ್ದೆಯಡಿ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದೆ.…

ಬೆಂಗಳೂರು: ಮದುವೆಗೆ ಸೀರೆ ಖರೀದಿಸುವ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಬೆಲೆಯ ಸೀರೆಗಳನ್ನು ಕದ್ದು ಪರಾರಿಯಾಗುತ್ತಿದ್ದ ಆಂಧ್ರಪ್ರದೇಶ ಮೂವರು ಮಹಿಳೆಯರೂ ಸೇರಿದಂತೆ ಆರು ಮಂದಿಯನ್ನು ಹೈಗೌಂಡ್ ಪೊಲೀಸ್…

ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಕ್ಕಯ್ಯ ಬಡಾವಣೆಯ ಪೊಲಮ್ಮಾಸ್ ಹೋಟೆಲ್ ಬಳಿ ನಡೆದಿದೆ. ಇಂದು ಬೆಳಗ್ಗೆ 9…

ಪೊಲೀಸರ ಹೆಸರಿನಲ್ಲಿ ನಕಲಿ  ‘ಎಕ್ಸ್ ಟ್ವಿಟರ್’ ಖಾತೆ ಸೃಷ್ಟಿಸಿ, ಅದರಲ್ಲಿ ಐಪಿಎಲ್ ಪಂದ್ಯಗಳ ಸ್ಕೋರ್ ಹಾಗೂ ಮತ್ತಿತರ ಮಾಹಿತಿ ಟ್ವಿಟ್ ಮಾಡಿ ಪೊಲೀಸರಂತೆ ಬಿಂಬಿಸುತ್ತಿದ್ದ ತಮಿಳುನಾಡಿನ ವ್ಯಕ್ತಿಯನ್ನು…

ಹೆಚ್.ಡಿ.ಕೋಟೆ: ಪಟ್ಟಣದಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇತ್ತೀಚೆಗೆ ಅಪರಾಧಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತಿದ್ದು ಇದನ್ನು ತಡೆಯಲು ನಮ್ಮ ಜೊತೆ ಸಹಕರಿಸಿ ಎಂದು ವೃತ್ತ ನಿರೀಕ್ಷಕ ಶಬೀರ್ ಹುಸೇನ್…

ಮಧುಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ…