Browsing: ಜಿಲ್ಲಾ ಸುದ್ದಿ

ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ಸೊಂದು ಮಡಿಕೇರಿಯ ಜನರಲ್ ತಿಮ್ಮಯ್ಯ  ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃತ್ತಕ್ಕೆ ಹಾನಿಯಾಗಿದ್ದು, ಜನರಲ್ ತಿಮ್ಮಯ್ಯ   ಅವರ ಪ್ರತಿಮೆ ನೆಲಕ್ಕುರುಳಿದೆ ಎನ್ನಲಾಗಿದೆ.…

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ 17 ಮೊಬೈಲ್‌ಗಳು, ಚಾರ್ಜರ್, ಗಾಂಜಾ, ಬಿಡಿ ಹಾಗೂ ಸಿಗರೇಟ್‌ನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ನಗರದ ಸಂತೇಪೇಟೆಯಲ್ಲಿರುವ…

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ನಡೆದಿದೆ. ಪತ್ನಿ ಸುಲೋಚನಾ(45) ಕೊಲೆ ಮಾಡಿದ ಪತಿ ನಾಗರಾಜಪ್ಪ(48). ನಿತ್ಯ…

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಹಿರ್ದೆಸೆಗೆ ತೆರಳಿದ್ದಾಗ…

ಬೆಳಗಾವಿ: ಪತಿಯ ಎರಡು ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸವದತ್ತಿಯ ಗೋರಾಬಾಳದಲ್ಲಿ ನಡೆದಿದೆ.…

ಕೊರಟಗೆರೆ: ಶ್ರಾವಣ ಮಾಸದ ಮೊದಲನೇ  ಶನಿವಾರದಂದು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದು ಹಿಂದೂ ಸಂಪ್ರದಾಯದ ಆಚಾರವಾಗಿದ್ದು, ಶ್ರಾವಣ ಬಂತೆಂದರೆ ಸಾಕು, ದೇವಾಲಯಗಳಲ್ಲಿ ವಿಶೇಷ ಪೂಜೆ ಹೋಮ ಅವನ…

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಹುಬ್ಬಳ್ಳಿ-ಧಾರವಾಡ ಪೊಲೀಸರೊಂದಿಗೆ ಸಭೆ ನಡೆಸಿದ ಬಳಿಕ…

ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ಸುಲೋಚನಾ(45) ಕೊಲೆಯಾದ ಮಹಿಳೆಯಾಗಿದ್ದು, ನಾಗರಾಜಪ್ಪ(48)…

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೇರಟ್ಟಿ ಗ್ರಾಮದ ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಅರ್ಜುನ ಆನೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ…

ಬಾಗಲಕೋಟೆ: ಸುಮಾರು ನಾಲ್ಕು ದಿನಗಳಿಂದ ಬಾಗಲಕೋಟೆ ನಗರದಲ್ಲಿ ಶಿವಾಜಿ‌ ಮೂರ್ತಿ ಗಲಾಟೆ ಜೋರಾಗಿದೆ. ಆ.13 ರಂದು ಬೆಳ್ಳಂಬೆಳಿಗ್ಗೆ ಬಾಗಲಕೋಟೆ ನಗರದ ಹೊರವಲಯದ ಕಾಂಚನಾ ಪಾರ್ಕ್ ಬಳಿ ಜಾಗದಲ್ಲಿ…