Browsing: ಜಿಲ್ಲಾ ಸುದ್ದಿ

ದಾವಣಗೆರೆ: ನಗರದ ಉಪ‌ಕಾರಾಗೃಹ ಗೋಡೆ ಮೇಲಿಂದ ಜಿಗಿದು ಅತ್ಯಾಚಾರ ‌ಪ್ರಕರಣದ ಆರೋಪಿ ಜೈಲಿನಿಂದ ಪರಾರಿಯಾಗಿದ್ದಾನೆ. ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಸಂತ್ (23) ಪರಾರಿಯಾದ…

ತುರುವೇಕೆರೆ: ನಮ್ಮ ಕ್ಷೇತ್ರಕ್ಕೆ ಮಂಜೂರಾಗಿದ್ದ ಸುಮಾರು 3,000 ಕ್ಕೂ ಹೆಚ್ಚು ಮನೆಗಳನ್ನು ಕುಣಿಗಲ್ ಕ್ಷೇತ್ರದ ಶಾಸಕ ರಂಗನಾಥ್ ತಮ್ಮ ಪ್ರಭಾವವನ್ನು ಬಳಸಿ ಕುಣಿಗಲ್ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ವರ್ಗಾವಣೆ…

ಬೆಂಗಳೂರು: ಪಾನಮತ್ತ ಚಾಲಕನೊಬ್ಬ ಲಾರಿಯನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ಬೈಕ್ ಸವಾರ ನೇಮಿರಾಜ್ (35) ಮೃತಪಟ್ಟಿದ್ದಾರೆ. ಕಲ್ಯಾಣ ನಗರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿರುವ ಅಪಘಾತದಲ್ಲಿ…

ಬೆಂಗಳೂರು: ಪ್ರೀತಿಸಿದ ಯುವಕನಿಂದಲೇ ಯುವತಿ ಹತ್ಯೆಯಾದ ಘಟನೆ ಶನಿವಾರ ಸಂಜೆ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್‌ ನಲ್ಲಿ ನಡೆದಿದೆ. ಕುಕ್ಕರ್ ನಿಂದ ತಲೆಗೆ ಹೊಡೆದು…

ಕೋಲಾರ: ತಂದೆಯಿಂದಲೇ ಹೆತ್ತ ಮಗಳ ಕೊಲೆಯಾಗಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ. ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳನ್ನು…

ಬೆಂಗಳೂರು ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರಿಗೆ ವಾಟ್ಸ್‌ ಆ್ಯಪ್‌ ನಲ್ಲಿ ಕರೆ ಮಾಡಿದ್ದ ಯುವತಿಯೊಬ್ಬರು 21 ಸೆಕೆಂಡ್ ಬೆತ್ತಲೆ ವೀಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಈ…

ಕೌಟುಂಬಿಕ ಕಲಹ ಸರಿಪಡಿಸಲು ಪೂಜೆ ಮಾಡುವ ನೆಪದಲ್ಲಿ ತಮಿಳುನಾಡಿನಿಂದ ಬಂದ ನಕಲಿ ಸ್ವಾಮೀಜಿಯೊಬ್ಬ 2. 40 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕದ್ದೊಯ್ದಿರುವ ಘಟನೆ ಇಂದಿರಾನಗರ…

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕೇಸ್ ಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರ ಮೇಲಿನ ಕಳಂಕ ದೂರವಾಗಲಿ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ…

ವ್ಯಕ್ತಿಯೋರ್ವ ತನ್ನ ಪತ್ನಿಯನ್ನ ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರೀಯೊಂದಿಗೆ ಪರಾರಿಯಾದ ವ್ಯಕ್ತಿ.…

ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿಗೆ ಕೊಂಚ ಬ್ರೇಕ್ ಬಿದ್ದಿದೆ. ಬಿಬಿಎಂಪಿ ಕೈಗೊಂಡ ಬೀದಿ ನಾಯಿಗಳ ಗಣತಿ ಕಂಪ್ಲೇಟ್ ಆಗಿದೆ. ಕಳೆದ 2019ಕ್ಕೆ ಹೋಲಿಸಿದ್ರೆ ಈಗ ನಾಯಿಗಳ ಸಂಖ್ಯೆ…