Browsing: ಜಿಲ್ಲಾ ಸುದ್ದಿ

ವಿಜಯನಗರ ಸಂಚಾರ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್ ನವೀನ್‌ಕುಮಾರ್ (35) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹಾಸನದ ನವೀನ್‌ ಕುಮಾರ್,…

ಹಿಟ್ ಆಂಡ್  ರನ್ ಅಪಘಾತಕ್ಕೆ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ…

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಮನೆಯತ್ತ ಹೊರಟಿದ್ದ ರೌಡಿ ಮಹೇಶ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಬೆಂಗಳೂರು ನಗರದ ಕಾನೂನು ಕಾಲೇಜೊಂದರ ವಿದ್ಯಾರ್ಥಿ ಆರ್ಯಕುಮಾರ್ ನಡ್ಡಾ (23) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಮಾಚಲ…

ಆಟೊ, ಕ್ಯಾಬ್‌ ಗಳ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ವತಿಯಿಂದಲೇ ಹೊಸ ಆ್ಯಪ್ ರೂಪಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರ…

‘ಸಹಪಾಠಿ ಬಾಲಕಿ ಜೊತೆ ದ್ವಿಚಕ್ರ ವಾಹನದಲ್ಲಿ ಸುತ್ತಾಡಿದ’ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಜೆ. ಪಿ. ನಗರ ಠಾಣೆಯಲ್ಲಿ…

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಡ್ಯದ ಹೊಳಲು ಗ್ರಾಮದಲ್ಲಿ ನಡೆದಿದೆ. ಮಾದ ಅಲಿಯಾಸ್ ಮಾದಪ್ಪ ಎಂಬಾತನನ್ನು ಬಾಸ್ ಎಂದು…

ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ…

ಹಾಡಹಗಲೇ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ವಿಲಿಯಮ್ ಟೌನ್‌ ನಲ್ಲಿ ನಡೆದಿದೆ. ಹೆಲ್ಮಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು…

ಜಾಮೀನು ಕೊಡಿಸುವಂತೆ ಹಲ್ಲೆ ಮಾಡಿ, ಹಣ ದೋಚಿದ್ದ ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಾಜೇಶ್, ಮಂಜ ಹಾಗೂ…