Browsing: ಜಿಲ್ಲಾ ಸುದ್ದಿ

ಮೂರು ದಿನಗಳ ಹಿಂದೆ ಕೆ. ಆರ್. ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೊ ಪ್ರಾಯೋಗಿಕ ಸಂಚಾರ ಆರಂಭಿಸಿದ್ದ ಬಿಎಂಆರ್‌ಸಿಎಲ್ ಇದೀಗ ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದೆ.…

ಶಾಸಕ ಪ್ರದೀಪ್ ಈಶ್ವರ್ ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಖಾಕಿ ಶರ್ಟ್ ಧರಿಸಿ ಆಟೋ ಚಲಾಯಿಸುತ್ತಾ ಕಾರ್ಯಕ್ರಮಕ್ಕೆ ಬಂದು ಎಲ್ಲರ ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರದ ಸರ್…

ಶಿವಮೊಗ್ಗದಲ್ಲಿ ಟಿವಿ, ಸ್ಟೇಬಲೈಸರ್‌ ಮಾರಾಟ ಮಾಡಿದ್ದು ಅದರ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ಚೇರ್‌ ನಿಂದ ಹಲ್ಲೆ (Assault) ನಡೆಸಿದ ಆರೋಪ ಕೇಳಿ ಬಂದಿದೆ.…

ಹೆಚ್.ಡಿ.ಕೋಟೆ: ಹಸುಗಳನ್ನು ಕಳ್ಳತನ ಮಾಡಿದ ವ್ಯಕ್ತಿಗಳನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಹೆಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನಹುಂಡಿ ಗ್ರಾಮದ ಕುಮಾರಿ ಕೋಂ ಲೇಟ್…

ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ ಐಟಿ) ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಬಲವಾಗಿದೆ. ಸಿ.ಟಿ.ರವಿ ಅವರನ್ನು 2020ರಿಂದ…

ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರದಲ್ಲಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ರೌಡಿ ರಾಜಕಾರಣ ಬೆಳೆಸುತ್ತಿದ್ದಾರೆ. ಕಳೆದ 15…

ಬೆಳಗಾವಿ: ನದಿಗಳ ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ…

ಬೆಂಗಳೂರು: ಬಿ.ಕೆ.ಹರಿಪ್ರಸಾದ್ ಕೂಡ ಕೆಲವು ಕಡೆ ಸಿಎಂ ಮಾಡಿದ್ದಾರೆ. ಅವರು ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಹರಿಪ್ರಸಾದ್ ಅವರ ಅನುಭವ ಹಂಚಿಕೊಂಡಿದ್ದಾರೆ. ಕೆಲವು…

ಬೆಂಗಳೂರಿನ ಗುಂಜೂರು ಸೋಮೇಶ್ವರ ದೇವಸ್ಥಾನದ ಹತ್ತಿರ ವಲ್ಲಿದೇವ ಸೇನಾ ಸಮೇತ ನಾಗ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಶ್ರೀ ಸೋಮೇಶ್ವರ ದೇವಸ್ಥಾನದ…