Browsing: ಜಿಲ್ಲಾ ಸುದ್ದಿ

ಮೈಸೂರು: ಖಂಡಿತಾ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾನು ಸಿಎಂ ಆಗಬೇಕೆಂದು ಕ್ಷೇತ್ರದಲ್ಲಿ ಮಾತ್ರ ಕೂಗು ಕೇಳಿಬರುತ್ತಿದೆ. ರಾಜ್ಯದೆಲ್ಲೆಡೆ ಈ ಕೂಗು ಕೇಳಿದಾಗ ಸಿಎಂ ಮಾಡುವಂತೆ…

ದಾವಣಗೆರೆ: ಬಿಜೆಪಿಗೆ ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ, ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಅದರ ಸರಾಸರಿ ಹೆಚ್ಚಾಗುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…

ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ  ಬೆಳ್ತಂಗಡಿ…

ತುಮಕೂರು: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಇಂದು ಮತಬೇಟೆಗೆ ಇಳಿಯಲಿದ್ದಾರೆ.ಕಲ್ಪತರುನಾಡು ತುಮಕೂರಿಗೆ ಇಂದು (ಏ.24) ಭೇಟಿ ನೀಡಿದ್ದಾರೆ. ಒಂದೇ ದಿನ ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಮೊದಲಿಗೆ…

ಬೆಳಗಾವಿ: ವಿಶ್ವಗುರು, ಕ್ರಾಂತಿಯೋಗಿ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಹಿರೇಬಾಗೇವಾಡಿಯ ಬಸವಣ್ಣನವರ…

ಬೆಳಗಾವಿ: ಇವನಾರವ ಇವನಾರವ ಎನ್ನದೆ ಇವ ನಮ್ಮ ಮನೆಯ ಮಗನೆಂದು ಜಾತಿ ಮತ ಪಂಥಗಳನ್ನ ಹೋಗಲಾಡಿಸಿ ಸಮಾನತೆಯ ಜಾತಿ ವರ್ಣರಹಿತ ಸಮಾಜ ನಿರ್ಮಾಣ ಮಾಡಿದ ಜಗಜ್ಯೋತಿ ಬಸವಣ್ಣ…

ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೇ ರ‍್ಯಾಂಕ್  ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು…

ಚಾಮರಾಜನಗರ: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.…

ಹೆಚ್.ಡಿ.ಕೋಟೆ: ದರ್ಶನ್ ಧ್ರುವನಾರಾಯಣ್ ಅವರನ್ನು ಗೆಲ್ಲಿಸಿ ಎಂದು ಹೆಚ್.ಡಿ.ಕೋಟೆ ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ನಂಜನಗೂಡು ಜನತೆಗೆ ವಿಶೇಷ ಮನವಿ ಮಾಡಿಕೊಂಡರು. ಹೆಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್…

ಬೆಳಗಾವಿ: ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್  ಅವರು ಕುಮಾರಸ್ವಾಮಿ ಲೇಔಟ್, ಪೋಲಿಸ್ ಕಾಲೋನಿ, ಆಶ್ರಯ ಕಾಲೋನಿ ಹಾಗೂ ವಿವಿಧೆಡೆ…