Browsing: ಜಿಲ್ಲಾ ಸುದ್ದಿ

ಹಾವೇರಿ: ದುಷ್ಕರ್ಮಿಗಳು4 ಏಕರೆ ಮೆಕ್ಕೆಜೋಳ ತೆನೆ ರಾಶಿಗೆ ಬೆಂಕಿ ಇಟ್ಟಿರುವಂತಹ ಘಟನೆ ಜಿಲ್ಲೆಯ ಹಾನಗಲ್ ತಾಲೂಕು ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಎಂಬ ರೈತನಿಗೆ ಸೇರಿದ ರಾಶಿ…

ಬೆಳಗಾವಿ : 2022-23ನೇ ಸಾಲಿಗೆ 21 ರಿಂದ 50 ವರ್ಷದೊಳಗಿನ ಅರ್ಹ ಪರಿಶಿಷ್ಟ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ, ಜಿಲ್ಲಾ…

ಹುಬ್ಬಳ್ಳಿ: ಫೆಬ್ರವರಿ 17 ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮೂರನೇ ವಾರ…

ಚಿಕ್ಕೋಡಿ:ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್…

ಶಿವಮೊಗ್ಗ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ…

ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಚಾಲನೆ ನೀಡಿದರು. ಬಳಿಕ …

ಬಿಹಾರದ ಕಕಾಡಿಯಾ ಜಿಲ್ಲೆಯ ಪಾಕಿಯಾ ಗ್ರಾಮದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್‌ಗೆ ಸೇರಿದ ಗುವಾಹಟಿ-ಬರೌನಿ ಪೈಪ್‌ಲೈನ್ ಒಡೆದು ಪೆಟ್ರೋಲ್ ಕಳವು ಮಾಡಲಾಗಿದೆ. ಈ ವಿಷಯ ತಿಳಿದ ಪ್ರದೇಶದ ಜನರು…

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಜನವರಿ 12ರಂದು ಮತ್ತೆ ಹೋರಾಟ ನಡೆಸುತ್ತೇವೆ. ಸಿಎಂ ಬೊಮ್ಮಾಯಿ ಮನೆ ಮುಂದೆಯೇ ಸಂಕ್ರಾಂತಿ ಆಚರಿಸಿ ಪ್ರತಿಭಟಿಸುತ್ತೇವೆ ಎಂದು…

ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಎಂಆರ್ ಸಿಎಲ್ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ನಗರದ ನಾಗವಾರ…

ಹೆಚ್.ಡಿ.ಕೋಟೆ: ತಾಲ್ಲೂಕಿನ ಶಂಖಹಳ್ಳಿ ಗ್ರಾಮದ ಶಂಖಮ್ಮ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಡಿಯಲ್ಲಿ ಶಂಖಮ್ಮ ದೇವಸ್ಥಾನವನ್ನು ಸ್ವಚತಾ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಯಿತು. ಮೈಸೂರು ಜಿಲ್ಲಾ ನಿರ್ದೆಶಕರಾದ ಲಕ್ಷಣ್…