Browsing: ಜಿಲ್ಲಾ ಸುದ್ದಿ

ಮಲ್ಪೆ: ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಧಾಕರ ಅಮೀನ್ (55) ಅವರಿಗೆ ಜೂ. 8ರಂದು…

ಚಿತ್ರದುರ್ಗ: ಹಿರಿಯೂರು ನಗರದ ಕಾರ್ಮಿಕರ ಇಲಾಖೆಯಲ್ಲಿ ನಕಲಿ ಲೇಬರ್ ಕಾರ್ಡ್ ಮಾಡಿಸಿಕೊಡುತ್ತಿರುವ ದ್ವಿದಸ ಸಹಾಯಕರಾದ ಜೋಗೇಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ಹಿರಿಯೂರು ನಗರದ ಸಿರಿಗನ್ನಡ ಕಟ್ಟಡ…

ಚಿತ್ರದುರ್ಗ:   ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರ ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಗಬ್ಬೆದ್ದು ನಾರುತ್ತಿದ್ದು, ಶೌಚಾಲಯದ ನೈರ್ಮಲ್ಯ ಕಾಪಾಡಲು ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂತಹದ್ದೊಂದು ಘಟನೆ ನಡೆದಿದ್ದು,…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ನಗರಸಭೆ , ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ…

ಹೆಚ್.ಡಿ.ಕೋಟೆ: ತಾಲೂಕಿನ ಚಾ ಕಳ್ಳಿ ಮತ್ತು  ಹೆಗ್ಗಡಾಪುರ ಗ್ರಾಮಗಳ ಸರ್ಕಾರಿ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್ನು ಮತ್ತು ಪೆನ್ಸಿಲ್ ಗಳನ್ನು ರಕ್ಷಣಾ ಸೇವಾ…

ಹಿರಿಯೂರು: ಪುರುಷರಿಗೆ ಸಮಾನವಾಗಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಸುರಕ್ಷಿತ ಹಾಗೂ ಸಾರ್ಥಕ ಸೇವೆ ಮಾಡಲು ಅನುಕೂಲಕರ ಕ್ಷೇತ್ರಗಳಲ್ಲಿ ಈ ಪೊಲೀಸ್ ಇಲಾಖೆಯು ಅಗ್ರಗಣ್ಯ ಸ್ಥಾನದಲ್ಲಿದೆ ಎಂಬುದಾಗಿ ನಗರಠಾಣೆ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಾಗನಾಯ್ಕನಹಟ್ಟಿ ಹೋಗುವ ರಸ್ತೆ ತೀರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಹಾಗೂ ವಾಹನ ಸವಾರರು ಸಹ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸಂಬಂಧ ಪಟ್ಟ ವಾರ್ಡ್…

ಸರಗೂರು: ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರ ಇದ್ದು ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷೆ ಚಂದ್ರಿಕಾ ದೊರೆಸ್ವಾಮಿ ತಿಳಿಸಿದರು. ಸರಗೂರು ತಾಲ್ಲೂಕಿನ…

ಮೈಸೂರು:  ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಮೈಸೂರು:  ವಿಶ್ವವಿದ್ಯಾನಿಲಯದ  ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ…

ಪಾವಗಡ:  ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ…