Browsing: ಜಿಲ್ಲಾ ಸುದ್ದಿ

ಸರಗೂರು:  ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್  ಹೇಳಿದರು. ತಾಲೂಕಿನ…

ತುಮಕೂರು: ತಾಲೂಕಿನ ದೇವರಹಟ್ಟಿ  ಹಾಗೂ ಕೆಬ್ಬೆಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸಿದರು. ಎಐಡಿಎಸ್ ಓ ವಿದ್ಯಾರ್ಥಿ…

ಸರಗೂರು:  ನನ್ನ ಅಧಿಕಾರದ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರ ಸಹಕಾರ ಸ್ಮರಣೀಯ. ಸರಕಾರದಿಂದ ಬಿಡುಗಡೆಯಾದ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ…

ಸರಗೂರು: ಹುಲಿ ದಾಳಿಯಿಂದಾಗಿ ಪ್ರವಾಸೋದ್ಯಮವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಕೊಡದೆ ಹೋದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದು ಹೇಗೆ ಎಂದು ಜೆಡಿಎಸ್ ನ ಯುವ ನಾಯಕ…

ಬೀದರ್: ಹೈದರಾಬಾದ್‌ ನಿಂದ ಮಹಾರಾಷ್ಟ್ರದ ಕಡೆಗೆ ಟಾಟಾ ಗೂಡ್ಸ್ ವಾಹನವೊಂದರಲ್ಲಿ 6 ಕೋಟಿ 50ಲಕ್ಷ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿರುವಾಗ ದಾಳಿ ನಡೆಸಿದ ಪೊಲೀಸರು, ಗಾಂಜಾ ವಶಕ್ಕೆ…

ಸರಗೂರು:  ಕನ್ನಡ ನಾಡು ನುಡಿ ಭಾಷೆಯ ಮೇಲಿರುವ ಆಟೋ ಚಾಲಕರ ಭಾಷಾಭಿಮಾನವನ್ನು ನಾವೆಲ್ಲರೂ ಗೌರವಿಸಬೇಕು. ಕನ್ನಡ ಭಾಷೆಯನ್ನು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ನಡೆಸಿ…

ಸರಗೂರು:  ಎಐಸಿಸಿ ಅಧ್ಯಕ್ಷ  ದಲಿತ ಬಲಗೈ ಸಮುದಾಯದ ಪ್ರಮುಖ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ…

ಔರಾದ: ತಾಲೂಕಿನ ಬೆಳಕುಣಿ ಚೌದ್ರಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸ.ಪ್ರಾ ಶಾಲೆ ಬೆಳಕುಣಿ ಚೌದ್ರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಾಲೂಕು ನೋಡೆಲ್ ಅಧಿಕಾರಿ ಸಂಜಯ…

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಯಲ್ಲಿ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಗವದ್ಗೀತೆಯ 15ನೇ ಅಧ್ಯಾಯದ 10 ಶ್ಲೋಕಗಳನ್ನು ಪಠಿಸಿದರು. ಬಳಿಕ ಮಾತನಾಡಿದ ಅವರು,  ಶ್ರೀಕೃಷ್ಣನ…

ಸರಗೂರು: 2028ರ ಎಚ್.ಡಿ.ಕೋಟೆ ವಿಧಾನಸಭಾ ಮೀಸಲು ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿ ಸ್ಪರ್ಧೆ ಮಾಡುತ್ತಿದ್ದಾನೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ  ಹಿನಕಲ್ ಕೆಂಪನಾಯಕ ತಿಳಿಸಿದರು.…