Browsing: ಜಿಲ್ಲಾ ಸುದ್ದಿ

ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್​, ಮುನಿರಾಜ್​…

ಕಲಬುರಗಿ: ತಂದೆಯ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಸಂಬಂಧ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ…

ವಿಜಯಪುರ:  ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು…

ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಅಸಹಜ ಸಾವು ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ–ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆ. ಪ್ರಕರಣದ…

ದಾವಣಗೆರೆ:  ಪತಿಯನ್ನು ಹತ್ಯೆ ಮಾಡಿ ಕೇರಳಕ್ಕೆ ಪರಾರಿಯಾಗಿ ಪ್ರಿಯಕರನೊಂದಿಗೆ ವಾಸಿಸುತ್ತಿದ್ದ ಪತ್ನಿಯನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಲಕ್ಷ್ಮೀ (38) ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ…

ಬೀದರ್: ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಬಹುದೆಂದು 2024 ರ ಆ.1 ರಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಆ ತೀರ್ಪಿಗೆ ಬರುವ ಆ.1 ಕ್ಕೆ ಒಂದು ವರ್ಷ…

ತುಮಕೂರು:  ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ  ಬೈಕ್ ಸವಾರರೊಬ್ಬರು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿಗಳ ಪ್ರಕಾರ  ಸಪ್ತಗಿರಿ ಬಡಾವಣೆ…

ಶಿವಮೊಗ್ಗ: ಅಣ್ಣನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ತುಂಗಾನಗರ ಠಾಣೆ ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸಿದ್ದಾರೆ. ಜುಲೈ 27ರ ಬೆಳಗ್ಗೆ ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ಮಣಿಕಂಠ…

ವರದಿ: ಹಾದನೂರು ಚಂದ್ರ ಸರಗೂರು:   ಕೇರಳದ ವಯನಾಡು, ಕಲ್ಪಿಟ್ಟ ಜಿಲ್ಲೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಾರಿ ಮಳೆ ಆಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು…

ಸರಗೂರು:   ತಾಲೂಕಿನಲ್ಲಿ ಫಸಲು ತಿಂದು, ನಾಶಪಡಿಸಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಡ್ರೋನ್ ಕಾರ್ಯಾಚರಣೆ ಮೂಲಕ ಕಾಡಿಗಟ್ಟುವ ಕಾರ್ಯ ಆರಂಭವಾಗಿದ್ದು, ಕಾಡಾನೆಯನ್ನು  ಕಾಡಿಗೆ ಹೊರಡಿಸಲು ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.…