Browsing: ಜಿಲ್ಲಾ ಸುದ್ದಿ

ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.…

ಚಿಕ್ಕಮಗಳೂರು: 6 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4…

ರಾಯಚೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ  ಸಾವಿಗೆ ಶರಣಾದ  ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು…

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ…

ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟಿದ್ದ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು,  ಬೆಳಗಾವಿಯ ಪ್ರಧಾನ ಜಿಲ್ಲಾ…

ಔರಾದ: ಬಸ್ ಪಾಸ್ ವಿಳಂಬ ಸಕಾಲಕ್ಕೆ ಬಸ್ ಗಳನ್ನು ಓಡಿಸಲು ಆಗ್ರಹಿಸಿ ಬೀದರ್ ಜಿಲ್ಲಾ ಔರಾದ ಪಟ್ಟಣದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿತು. ಬಸ್ ವಿಳಂಬ ಹಾಗೂ…

ಕಾರವಾರ: ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆಗಳನ್ನು ಕಡಿಮೆ ಖರ್ಚಿನಲ್ಲಿ ಒದಗಿಸಲು ಮಾಡಬೇಕಾದ ಸುಧಾರಣೆಗಳನ್ನು ಹಾಗೂ ಇಲಾಖೆಗಳ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಕಾರಣವೇನು ಗೊತ್ತೆ ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ…

ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ.…

ಹಾವೇರಿ: ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗನ ಮೇಲೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿರೋದು ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಗೋಕಾಕ್‌…