Browsing: ಜಿಲ್ಲಾ ಸುದ್ದಿ

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ ಸುರಿದ ಧಾರಾಕಾರ ಮಳೆಗೆ ಆಕಳು ಬಲಿಯಾದ ಘಟನೆ ನಡೆದಿದೆ. ಚರಂಡಿ, ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆಯ ರಭಸಕ್ಕೆ ಕರು ಚರಂಡಿಗೆ ಸಿಲುಕಿದ್ದು,…

ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮದಿಂದಾಗಿ ರೈತರು ಬೆವರು ಹರಿಸಿ ಬೆಳೆಸಿದ್ದ ಅಡಿಕೆ ಗಿಡಗಳು ನೆಲಕ್ಕುರುಳಿವೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಮಳೆಯ ರಭಸಕ್ಕೆ…

ಕೊರಟಗೆರೆ: ಕುರಿಮಂದೆಯನ್ನು ಗಮನಿಸಿದ ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ, ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿಯಲಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ, ಮೂರು ದಿನದ ಬಳಿಕ…

ರಾಯಚೂರು: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್‌ ಸೆಂಟರ್ ‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು…

ಬೆಳಗಾವಿ: ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಮಲತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಸಮೃದ್ಧಿ ರಾಯಣ್ಣ ನಾವಿ(4) ಮೃತ ಬಾಲಕಿಯಾಗಿದ್ದಾಳೆ. ಇಂದು…

ಸಿಂಗಾಪುರದಲ್ಲಿ ಕೋವಿಡ್-19ರ ಹೊಸ ಅಲೆ ಕಾಣಿಸಿಕೊಂಡಿದೆ. ಪರಿಣಾಮ ಒಂದೇ ವಾರದಲ್ಲಿ 25,900 ಸೋಂಕಿನ ಪ್ರಕರಣ ದಾಖಲಾಗಿದ್ದು, ಮತ್ತೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವ ಓಂಗ್ ಯೆಕುಂಗ್ ಜನತೆಗೆ…

ಸರಗೂರು: ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ರವರು, ಬದುಕಿನ ಹೆಚ್ಚುಕಾಲ ರಾಜಕೀಯದಲ್ಲಿಯೇ ಕಳೆದರು. ಅವರು ನಡೆಸಿದ ಹೋರಾಟಗಳು ದಲಿತರಿಗೆ ಹಾಗೂ ಶೋಷಿತ ಸಮುದಾಯಗಳಿಗೆ ಆಶಾಕಿರಣವಾಗಿತ್ತು.…

ಬೆಂಗಳೂರು: ಟ್ರೋಲರ್ಸ್ ಮೇಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಕೆಂಗಣ್ಣು ಬೀರಿದ್ದು, ತಮ್ಮನ್ನು ಟ್ರೋಲ್ ಮಾಡಿದವರಿಗೆ ಹಿಡಿಶಾಪ ಹಾಕಿದ್ದಾರೆ. ಈ ಉಪಯೋಗ ಇಲ್ಲದ ಇರುವ ಕೆಲವರು ಟ್ರೋಲ್ ಮಾಡುತ್ತಾರೆ.…

ತುಮಕೂರು: ರಸ್ತೆ ಕಾಮಗಾರಿಗೆ ಪೂರ್ವ ನಿಯೋಜಿತವಾಗಿ ಸುರಕ್ಷತೆ ಕೈಗೊಳ್ಳದ ಕಾರಣ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಗ್ರಾಮದಲ್ಲಿ…