Browsing: ಜಿಲ್ಲಾ ಸುದ್ದಿ

ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 625 ಅಂಕಗಳಿಗೆ 600ಕ್ಕೂ ಹೆಚ್ಚು ಅಂಕ ಪಡೆದು 98 ಪರ್ಸೆಂಟ್ ತೆಗೆದಿದ್ದಾರೆ. ತಮ್ಮ ಮಕ್ಕಳ ಫಲಿತಾಂಶವನ್ನು ಕಂಡು ಪೋಷಕರಲ್ಲಿ…

ಪಾವಗಡ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಾವಗಡ ತಾಲ್ಲೂಕಿಗೆ 55.19% ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ…

ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ(50) ಮೃತರಾಗಿದ್ದಾರೆ. ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5…

ತುರುವೇಕೆರೆ: ತಾಲೂಕಿನ ದಬ್ಬೇಘಟ್ಟ ಹೋಬಳಿ ವ್ಯಾಪ್ತಿಗೆ ಬರುವ ಗಾಂಧಿ ಗ್ರಾಮದಲ್ಲಿ, ಕೆಲ ದಿನಗಳಿಂದ ನೆಪೆಡ್ ಮೂಲಕ ಕೊಬ್ಬರಿ ಖರೀದಿ ಮಾಡುವ ಕೇಂದ್ರಗಳನ್ನು ತೆರೆದಿದ್ದು, ಕೊಬ್ಬರಿ ಖರೀದಿಯಲ್ಲಿ ಅಧಿಕಾರಿಗಳು…

ಪಾವಗಡ: ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ, ಸಿಬ್ಬಂದಿ ಕೊರತೆಯಿಂದಾಗಿ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ, ತಾಲ್ಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿ, ಅಗತ್ಯ ಸಿಬ್ಬಂದಿ ಒದಗಿಸಬೇಕೆಂದು ರೈತ…

ವಿಜಯಪುರ: ದಿನೇ ದಿನೇ ಬೇಸಿಗೆಯ ಬಿಸಿ ತಾಪಮಾನ ಹೆಚ್ಚುತ್ತಿದೆ. ಇದೀಗ ಸೆಕೆ ತಡೆಯಲಾಗದೇ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಖಣಾಪುರ ಗ್ರಾಮದಲ್ಲಿ…

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ವಿದ್ಯುತ್​ ತಂತಿ ತುಳಿದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇದಿನಿ ಗ್ರಾಮದ ನಿವಾಸಿ ರಾಚನಾಯಕ(70) ಮೃತ ದುರ್ದೈವಿಯಾಗಿದ್ದಾರೆ.…

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ ಡ್ರೈವ್‌ ಪ್ರಕರಣಕ್ಕೆ…

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್‌ ವೊಂದರ ಆವರಣದಲ್ಲಿ ಜೆಡಿಎಸ್…

ಹನೂರು:  ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಶಾಂತಿಯುತ  ಮರು ಮತದಾನ ನಡೆಯಿತು. ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ  ಮರು ಮತದಾನ ನಡೆಯಿತು. …