Browsing: ತಾಲೂಕು ಸುದ್ದಿ

ಸರಗೂರು:  ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾವು ನೂತನ ತಾಲೂಕು ಸರಗೂರಿನಲ್ಲಿಯೂ ಅಸ್ತಿತ್ವಕ್ಕೆ ಬಂದಿದ್ದು, ಮಹಾಸಭಾವು ಎರಡನೇ ಅವಧಿಗೆ ತನ್ನ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು…

ತುಮಕೂರು: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತಪಟ್ಟಿದ್ದು. ಅವರ ಖಾತೆಗೂ ಹಣ ಸಂದಾಯವಾಗುತ್ತಿದೆಯೇ? ಎಂಬುದನ್ನು ಪರಿಶೀಲಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆ…

ತುಮಕೂರು: ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡವನ್ನು 131 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆಗಳು ನಡೆದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ…

ಸಂಡೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್…

ಸರಗೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ನಾವು ಪಡೆದುಕೊಳ್ಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದೇವೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಸುನೀಲ್…

ಸರಗೂರು: ನಾವೆಲ್ಲರೂ ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡಬೇಕಿದೆ ಎಂದರು. ಮಹಾ ಸಂಸ್ಥಾನ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ ಆಶೀರ್ವಚನ ನೀಡಿದರು.…

ಸರಗೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮತದಾನದ ಹಕ್ಕಿನ ಮಹತ್ವ ಕುರಿತು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಪಟ್ಟಣ ಪಂಚಾಯಿತಿ ವತಿಯಿಂದ ಮಹಾವೀರ ಸರ್ಕಲ್ ಬಳಿ…

ಸರಗೂರು:  ಮಕ್ಕಳ ಶಿಕ್ಷಣದ ಅನುಕೂಲಕ್ಕಾಗಿ ವಿವೇಕಾನಂದ ಯೂತ್ ಮೊಮೆಂಟ್ ಶಿಕ್ಷಣ ಸಂಸ್ಥೆ ವತಿಯಿಂದ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಹಾದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್‌…

ಇನ್‌ ಸ್ಟಾಗ್ರಾಮ್ ರೀಲ್ ಮಾಡಲು ಬಿಡದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಬಿಹಾರದಲ್ಲಿ ಘಟನೆ ನಡೆದಿದೆ. ಮಹಿಳೆ ತನ್ನ ಪ್ರಿಯಕರ ಮತ್ತು ಇಬ್ಬರು ಸಹೋದರಿಯರ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ.…

ಸ್ವಂತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹರಿಹರ ತಾಲೂಕಿನ ದುರಗಪ್ಪ ಜೈಲು ಪಾಲಾದ…