Browsing: ತಿಪಟೂರು

ತಿಪಟೂರು: ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರು ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ, ಅವರ ಆತ್ಮಹತ್ಯೆಗೆ ಕಾರಣ ಏನೆಂಬುದು…

ತಿಪಟೂರು: ನಗರದ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಶೌಚಾಲಯಗಳು ಬಳಕೆಗೆ ಮುಕ್ತವಾಗದೆ ಬೀಗ ಹಾಕಲ್ಪಟ್ಟಿವೆ. ಇದರಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಗ್ರಾಮೀಣ ಭಾಗದಿಂದ ಬರುವ ಜನರು…

ದೇವನಹಳ್ಳಿ: ವಾರಾಣಸಿಗೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದ ತಿಪಟೂರು ಮೂಲದ ಮೂವರು ಮಹಿಳೆಯರು ಬೆಂಗಳೂರಿನ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ…

ತಿಪಟೂರು:  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾಕೂಟಕ್ಕೆ ಮಾರ್ಚ್ 26ರಂದು ಕೇಂದ್ರ…

ತಿಪಟೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ತಿಪಟೂರಿನ ಅಡುಗೆಮನೆಗಳಿಗೂ ತಟ್ಟಿವೆ. ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ…

ತಿಪಟೂರು: ರೈತ ದೇಶದ ಬೆನ್ನೆಲುಬು, ರೈತ ಆರ್ಥಿಕವಾಗಿ ಸದೃಢನಾದರೆ ದೇಶವೂ ಬಲಿಷ್ಠವಾಗುತ್ತದೆ ಎಂದು ತಿಪಟೂರು ಶಾಸಕ ಶಾಸಕ ಕೆ. ಷಡಕ್ಷರಿ ಹೇಳಿದರು. ನಗರದ ಬಂಡಿಹಳ್ಳಿ ಬಳಿಯ ಶ್ರೀಶೈಲ…

ತಿಪಟೂರು: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಭಾ ಹಾಗೂ ಪ್ರಗತಿಪರ ಸಂಘಗಳ ಮಹಾ ಒಕ್ಕೂಟದಿಂದ ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು…

ತಿಪಟೂರು: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 119 ರಾಗಿ ಚೀಲಗಳನ್ನು ತಹಶೀಲ್ದಾರ್ ಮೋಹನ್ ಕುಮಾರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ…

ತಿಪಟೂರು: ಸಂವಿಧಾನ ಒಂದು ಜಾತಿಗೆ ಅಥವಾ ವರ್ಗಕ್ಕೆ ಜನರಿಗೆ ಸೀಮಿತ ಎಂಬ ಭ್ರಮೆಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಸಿ.ಬಿ.ಶಶಿಧರ್ ತಿಳಿಸಿದರು. ಸ್ಪಂದನ…

ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಶನಿವಾರ ಬೆಳಿಗ್ಗೆ…