Browsing: ತಿಪಟೂರು

ತಿಪಟೂರು: ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ…

ತಿಪಟೂರು: ನಗರದ ಇಂದಿರಾನಗರದಲ್ಲಿರುವ ಸರ್ಕಾರಿ ಜಾಗ ಹದ್ದಿ ಹದುಹಿಡಿದ ಹಳ್ಳದ ಸುಮಾರು ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಜಿ.ಬಿ.ಗಂಗಯ್ಯನವರ ಮಕ್ಕಳಾದ ಪುಷ್ಪಾವತಿ ಮತ್ತು ಮೋಹನ ಕುಮಾರಿ ಎಂಬುವವರು…

ಇಂದು ಕಾಂಗ್ರೆಸ್ ಮುಖಂಡರಾದ ಶಶಿಧರ್ ಟೂಡಾ ಅವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಮತ್ತು ಕೆ.ಬಿ. ಕ್ರಾಸ್ ನ ನೂತನ ಆರೋಗ್ಯ ಕೇಂದ್ರಗಳಿಗೆ…

ತಿಪಟೂರು: ರಾಜಕೀಯ ಪಕ್ಷಗಳು ಧರ್ಮ, ಜಾತಿಗಳ ಅಮಲು ತುಂಬು ಬದಲು ವಿದ್ಯೆಯೊಂದಿಗೆ ಕೌಶಲ್ಯ ವೃದ್ಧಿಸುವ ಕೆಲಸ ಮಾಡಬೇಕು ಎಂದು ಜನ ಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್…

ತಿಪಟೂರು: ತಾಲ್ಲೂಕು ನೊಣವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಒಬ್ಬ ಕಿಡಿಗೇಡಿ ಆರೋಪ ಮಾಡಿದ್ದು, ಆತ ದಾಖಲೆ ಸಮೇತ ಅವ್ಯವಹಾರ ಸಾಬೀತುಪಡಿಸಿದರೆ ನಾನು ಈ…

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಫೆಬ್ರವರಿ 3ರಂದು ಬೆಳಗ್ಗೆ 10.30 ಕ್ಕೆ ಜೆಡಿಎಸ್ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದಲ್ಲಿ ಕೆ.ಟಿ.ಶಾಂತಕುಮಾರ್ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.…

ತಿಪಟೂರು: ಹೆಣ್ಣುಮಕ್ಕಳು ಆರೋಗ್ಯದಿಂದ ಇದ್ದರೆ ಆ ಮನೆಯ ಆರೋಗ್ಯವಂತವಾಗಿರುತ್ತದೆ. ಅದೇ ರೀತಿ ಆ ಗ್ರಾಮ ಊರು ಆರೋಗ್ಯದಿಂದ ಕೂಡಿರುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಸಿ.ಬಿ.ಶಶಿಧರ್ ಹೇಳಿದರು.…

ತಿಪಟೂರು: ಕೆ.ಬಿ.ಕ್ರಾಸ್ ನಲ್ಲಿ ಜನವರಿ 29ರಂದು ಎರಡನೇ ‘ನಮ್ಮ ಆರೋಗ್ಯ ಕೇಂದ್ರ’ ಪ್ರಾರಂಭ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ತಿಳಿಸಿದರು. ಹೆಣ್ಣು ಮಕ್ಕಳ ಶಿಕ್ಷಣ, ಆರ್ಥಿಕ…

ತಿಪಟೂರು : ಭಾರತದ ನಾರಿಶಕ್ತಿಯು ಇಂದಿನ ಆಧುನಿಕ ಜಗತ್ತಿನ ಸ್ವಾವಲಂಬಿ, ಪ್ರಗತಿ ಹಾಗೂ ಭರವಸೆಯ ಸಂಕೇತವಾಗಿ ಜಗತ್ತಿಗೆ ಮಾದರಿಯಾಗಿದೆ ಎಂದು ಗುರುಕುಲನಂದಾಶ್ರಮದ ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ…

ತಿಪಟೂರು:  ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ವೇಲೂರಿನ…