Browsing: ತಿಪಟೂರು

ತಿಪಟೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಜಯಂತಿ ಗ್ರಾಮದ ಬಳಿ ನಿರ್ಮಿಸಿರುವ ಅಂಡರ್‌ಪಾಸ್ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ, ಕೂಡಲೇ ಸರ್ವಿಸ್ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ…

ತಿಪಟೂರು: ತಾಲೂಕಿನಾದ್ಯಂತ ಗ್ರಾಮ ಪಂಚಾಯಿತಿಗಳ ಮೂಲಕ ವಿತರಿಸಲಾಗುವ ‘ಇ–ಸ್ವತ್ತು’ (ಆಸ್ತಿ ದಾಖಲೆ) ಮಂಜೂರು ಮಾಡುವಲ್ಲಿ ವಿಪರೀತ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ…

ತಿಪಟೂರು: ಅಸ್ಪೃಶ್ಯತಾ ಆಚರಣೆ, ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಅಣಿಯಾಗಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್ ಕೆ. ತಿಳಿಸಿದರು. ಅವರು ನಗರದ ಸರ್ಕಾರಿ…

ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ನಗರ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ಮಿಗಿಲಾದ ಸಾಧನೆ ಮಾಡಬಲ್ಲರು ಎಂಬುದನ್ನು ತಿಪಟೂರಿನ ಟೈಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

ತಿಪಟೂರು: ಸತತ 31 ವರ್ಷಗಳ ಮಾಧ್ಯಮ ಕ್ಷೇತ್ರದ ದೀರ್ಘ ಸೇವೆಯ ಜೊತೆಯಲ್ಲೇ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮುದ್ರಣ ಮತ್ತು ದೃಶ್ಯ ಮಾಧ್ಯಮ ಸೇವೆ ಮಾಡಿರುವ…

ತಿಪಟೂರು: ನಗರದ ತಾಲ್ಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ…

ತಿಪಟೂರು: ನಗರದಲ್ಲಿ ತಲೆದೋರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ನಗರಸಭೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಎಚ್ಚರಿಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ…

ತಿಪಟೂರು: ತಾಲ್ಲೂಕಿನ ಬಿದರೆಗುಡಿ ಸಮೀಪದ ಬೈರಾಪುರ ಗೇಟ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಸೀಕೆರೆ ತಾಲ್ಲೂಕಿನ ಬಿ.ಎಲ್. ಕೊಪ್ಪಲು ಗ್ರಾಮದ ನಿವಾಸಿ ವಿಜಯಕುಮಾರ್…

ತಿಪಟೂರು: ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರು ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ, ಅವರ ಆತ್ಮಹತ್ಯೆಗೆ ಕಾರಣ ಏನೆಂಬುದು…

ತಿಪಟೂರು: ನಗರದ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಶೌಚಾಲಯಗಳು ಬಳಕೆಗೆ ಮುಕ್ತವಾಗದೆ ಬೀಗ ಹಾಕಲ್ಪಟ್ಟಿವೆ. ಇದರಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಗ್ರಾಮೀಣ ಭಾಗದಿಂದ ಬರುವ ಜನರು…