Browsing: ತುಮಕೂರು

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವದಡಿ…

ಚೇಳೂರು: ಚೇಳೂರಿನ ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ನವೆಂಬರ್ 10 ರಂದು ನಡೆಯಲಿದೆ. ಅಂದು ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ, ರುದ್ರಾಭಿಷೇಕ ನಡೆದು ಸಂಜೆ ಲಕ್ಷದೀಪೋತ್ಸವ…

ತುಮಕೂರು: ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರದ ಪಾಲಿನ ಶೇ.60ರಷ್ಟು ಮೊತ್ತದ ವಿದ್ಯಾರ್ಥಿ…

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 10.50 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಹೆಲಿಪ್ಯಾಡ್‌ ಗೆ ಆಗಮಿಸುವರು.…

ತುಮಕೂರು: ಜಿಲ್ಲೆಯಲ್ಲಿ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು. ಶಾಲಾ ಶಿಕ್ಷಣ ಇಲಾಖೆ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ…

ತುಮಕೂರು: ಜಮೀನಿನ ಖಾತೆ ಬದಲಾವಣೆಗೆ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಎಂಬುವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಲೋಕಾಯುಕ್ತ…

ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ…

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ ಮಾಡಲಾಗಿದೆ, ಪಾವಗಡ ತಾಲ್ಲೂಕು ಬೆಳ್ಳಿಬಟ್ಟಲು ಗ್ರಾಮದ…

ತುಮಕೂರು:  ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ನೀರು ಸೋರಿಕೆಯಾಗುತ್ತಿದ್ದ…

ತುಮಕೂರು: ನವೆಂಬರ್ ತಿಂಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ 150ನೇ ಜಯಂತಿ ಪ್ರಯುಕ್ತ ‘ಸರ್ದಾರ್ 150’ ಏಕತಾ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ…