Browsing: ತುಮಕೂರು

ತುಮಕೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯುಪಿಎಸ್‌ ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್…

ತುಮಕೂರು:  ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸುಂಕಾಪುರಕ್ಕೆ ನಾಳೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ   ತುರುವೇಕೆರೆಯಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ…

ತುಮಕೂರು:  ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ(PMKSY) ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತು ಪಡಿಸಿ ಇತರೆ ತೋಟಗಾರಿಕೆ…

ತುಮಕೂರು:  ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 11, 12, 13, 15ರಂದು ಬೆಳಿಗ್ಗೆ…

ತುಮಕೂರು: ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು, ಕಿರಿಯ ವಕೀಲರಿಗೆ ನ್ಯಾಯಾಧೀಶರು ಸೂಕ್ತ ಕಾನೂನು ತಿಳುವಳಿಕೆ ನೀಡಿ ತಮ್ಮ ವೃತ್ತಿ ಪಥದಲ್ಲಿ ಯಶಸ್ವಿ ವಕೀಲರಾಗಿ…

ತುಮಕೂರು: ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಿನಾಂಕ: 11.06.2025 ರಿಂದ 14.06.2025ರವರೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ 64.5 ರಿಂದ 204. 5ಮಿಮೀ ನಷ್ಟು ಭಾರಿ ಪ್ರಮಾಣದಲ್ಲಿ…

ತುಮಕೂರು: ತುಮಕೂರು ಉಪ ವಿಭಾಗದಲ್ಲಿಂದು NCPCR pan India child labour rescue and rehabilitation campaign ಅಡಿಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರುಗಳೊಂದಿಗೆ…

ನಮ್ಮತುಮಕೂರು ಸುದ್ದಿ, ಮಾಹಿತಿ: ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರು ತಾಲ್ಲೂಕಿನ 4 ಹಾಗೂ ಕೊರಟಗೆರೆ ತಾಲ್ಲೂಕಿನ 5 ವಸತಿ…

ಔರಾದ: ಡಾ.ಸಿಂಧೆ ಭೀಮಸೇನ್ ರಾವ್ ಅವರು ಸೋಮವಾರ ರಾಜ್ಯ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಔರಾದ ಮತ್ತು ಕಮಲನಗರ ತಾಲ್ಲೂಕುಗಳ ರೈತರಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ…

ಬೆಂಗಳೂರು:  ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ…