Browsing: ತುಮಕೂರು

ತುಮಕೂರು: ತುಮಕೂರಿನ ಶ್ರೀ ಸಿದ್ದಿವಿನಾಯಕ ಸೇವಾಮಂಡಳಿ ಆವರಣದಲ್ಲಿಗಣೇಶ ಚತುರ್ಥಿ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ದಕ್ಷಯಜ್ಞಯಕ್ಷಗಾನ ಪ್ರಸಂಗತುಂಬಿದ ಪ್ರೇಕ್ಷಾಂಗಣದಲ್ಲಿ ಯಶಸ್ವಿ ಪ್ರದರ್ಶನಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ…

ತುಮಕೂರು: ನಿವೃತ್ತ ಆರಕ್ಷಕ ಮಹಾನಿರೀಕ್ಷಕರಾದ ಸಿ.ಚಂದ್ರಶೇಖರ್ ಬರೆದಿರುವ ‘ಕಾವೇರಿ ವಿವಾದ –ಒಂದು ಐತಿಹಾಸಿಕ ಹಿನ್ನೋಟ’ ಪುಸ್ತಕ ನಗರದಲ್ಲಿಂದು ಲೋಕಾರ್ಪಣೆ ಗೊಂಡಿತು. ನಗರದ ಎಸ್‌ ಎಸ್‌ ಐಟಿ ಕ್ಯಾಂಪಸ್‌…

ತುಮಕೂರು: ತುಮಕೂರು ದಸರಾ ಪ್ರಯುಕ್ತ ನಗರದ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮ ಜರುಗಲಿದ್ದು, ಆಕರ್ಷಕ…

ತುಮಕೂರು:  ಜಿಲ್ಲೆಯ ಜನರ ಶ್ರೇಯಸ್ಸು, ಸಮೃದ್ಧಿ, ಸಂತಸಕ್ಕಾಗಿ ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ಇಂದು ಜಿಲ್ಲಾಧಿಕಾರಿ ಶುಭ…

ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಟೋಬರ್ 6ರಂದು ಮಹಿಳಾ ಮತ್ತು ಮಕ್ಕಳ…

ತುಮಕೂರು : ತುಮಕೂರು ರೈಲ್ವೆ ನಿಲ್ದಾಣವನ್ನು ಏರ್ಪೋರ್ಟ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಕೇಂದ್ರ ರೈಲ್ವೆ ಸಚಿವಾಲಯವು 88.41 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ…

ತುಮಕೂರು: ತುಮಕೂರು ನಗರದಲ್ಲಿ ನಡೆಯುತ್ತಿರುವ ತುಮಕೂರು ದಸರಾ ಮಹೋತ್ಸವದಲ್ಲಿ ರೋಬೋಟ್ ಭಕ್ತರನ್ನು ಸೆಳೆಯುತ್ತಿದೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ವೇದಿಕೆಯಲ್ಲಿ ಶಕ್ತಿ ದೇವತೆಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು…

ಹೆಚ್.ಡಿ.ಕೋಟೆ: ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕು ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕು ಹಿರೇಹಳ್ಳಿ ಗ್ರಾಮದ ಪುಟ್ಟಮಲ್ಲಪ್ಪ ಎಂಬುವವರ…

ತುಮಕೂರು:ವಿದ್ಯಾರ್ಥಿಗಳಲ್ಲಿ ಶಿಕ್ಷಣದಲ್ಲಿ ಆಸಕ್ತಿ ವೃದ್ಧಿಯಾಗಬೇಕಾದರೆಧ್ಯಾನದಿಂದ ಮಾತ್ರ ಸಾಧ್ಯಎಂದು ಸಹಜಯೋಗದಜಿಲ್ಲಾ ನಿಕಟಪೂರ್ವ ಸಂಯೋಜಕ ಕೃಷ್ಣ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್.ಎಸ್.ಎಸ್. ವತಿಯಿಂದ ಆಯೋಜಿಸಲಾಗಿದ್ದ ಸಹಜಯೋಗ ಅಭ್ಯಾಸಕಾರ್ಯಕ್ರಮದಲ್ಲಿ ಮಾತನಾಡಿದರು.…

ತುಮಕೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ…