Browsing: ತುಮಕೂರು

ತುಮಕೂರು: ನಗರದ ಸಿದ್ದಗಂಗಾ ತಾಂತ್ರಿಕ ವಿದ್ಯಾಲಯದ ಪ್ರೊ.ಡಾ.ನಾಗರಾಜು ಅವರು ಅಮೆರಿಕಾದ ಸ್ಟನ್ ಫರ್ಡ್ ವಿಶ್ವವಿದ್ಯಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ವಿಶ್ವದ ಶ್ರೇಷ್ಠ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.…

ತುಮಕೂರು: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ವೈದ್ಯರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ…

ತುಮಕೂರು: ಸೀಮೆಎಣ್ಣೆ ಸುರಿದು ಹೆಂಡತಿಗೆ ಬೆಂಕಿ ಹಚ್ಚಿ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು 35 ವರ್ಷಗಳ ನಂತರ ನೊಣವಿನಕೆರೆ ಪೊಲೀಸರು ಬಂಧಿಸಿದ್ದಾರೆ. ತಿಪಟೂರು ತಾಲೂಕು ಕುಡುವನಘಟ್ಟ ಗ್ರಾಮದಲ್ಲಿ 35…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ನಡೆಸಲಾಗುತ್ತಿರುವ ತುಮಕೂರು ದಸರಾ ಕಾರ್ಯಕ್ರಮವನ್ನು ವೈಭವಯುತವಾಗಿ ಆಚರಿಸಲು ಅಗತ್ಯ ರೂಪುರೇಷೆಗಳನ್ನು ತಯಾರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ…

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಆಚರಿಸುತ್ತಿರುವ ದಸರಾ ಉತ್ಸವಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.…

ತುಮಕೂರು:  ಕುಣಿಗಲ್ ನಗರದ ಸಿವಿಲ್ ಬಸ್ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಶ್ರೀ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸೆಪ್ಟೆಂಬರ್ 27ರಂದು ನಡೆಯಲಿದೆ. ಹೀಗಾಗಿ ಗಣಪತಿ ಮೂರ್ತಿಯ ವಿಸರ್ಜನಾ…

ತುಮಕೂರು: ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟಕ್ಕಿಂದು ಗುಂಡು ಎಸೆಯುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು. ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿಂದು…

ಮೈಸೂರು: ಹೆಚ್.ಡಿ.ಕೋಟೆ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಸೇವೆಗಳಲ್ಲಿ…

ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಖಾಲಿಯಿರುವ 2 ಕಚೇರಿ ಸಹಾಯಕ/ಗುಮಾಸ್ತ ಹಾಗೂ 2 ಜವಾನ(ಮುನ್ಸಿ/ಅಟೆಂಡೆಂಟ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 27ರಂದು TOURISM & PEACE (ಪ್ರವಾಸೋದ್ಯಮ ಮತ್ತು ಶಾಂತಿ)” ಎಂಬ ಸಂದೇಶದೊಂದಿಗೆ ಜಿಲ್ಲೆಯ…