Browsing: ತುಮಕೂರು

ತುಮಕೂರು: ಟ್ರ್ಯಾಕ್ಟರ್‌ ಟ್ರೈಲರ್ ಖರೀದಿಸಿದವರ ಹೆಸರಿಗೆ ನೋಂದಣಿ ಮಾಡಿಸಿ, ಮಾಲೀಕತ್ವ ವರ್ಗಾವಣೆ ಮಾಡಿಕೊಡುವಲ್ಲಿ ವಿಫಲವಾಗಿರುವ ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಕಂಪನಿಗೆ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ…

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆದ್ದರೆ, ಪ್ರತಿ ಮನೆಗೆ ಸರ್ಕಾರಿ ಉದ್ಯೋಗದ ಗ್ಯಾರೆಂಟಿ ನೀಡುವ ಘೋಷಣೆಯನ್ನು ಗೃಹ  ಸಚಿವ ಜಿ.ಪರಮೇಶ್ವರ್ ಸಮರ್ಥಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…

ತುಮಕೂರು: ಹಿರಿಯ ನಾಗರಿಕರಿಗಾಗಿ ತಂದಿರುವ ಹಿರಿಯ ನಾಗರಿಕರ ಹಾಗೂ ಪಾಲಕರ ಜೀವನ ಸಂರಕ್ಷಣಾ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ತುಮಕೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ನಡೆದು 13 ವರ್ಷಗಳಾದರೂ ಈವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ…

ತುಮಕೂರು: ರಾಜ್ಯದಲ್ಲಿ 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ನಗರದ ಹೊರವಲಯದ ಎಚ್‌.ಎಂ.ಗಂಗಾಧರಯ್ಯ…

ತುಮಕೂರು: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಈವರೆಗೂ ಒಂದು ರೂಪಾಯಿ ಅನುದಾನ ನೀಡಿಲ್ಲ. ಸರ್ಕಾರ ಈಡಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದೆ ಎಂದು ಕರದಾಳ ಬ್ರಹ್ಮಶ್ರೀ ನಾರಾಯಣ…

ತುಮಕೂರು: ಪರಿಶಿಷ್ಟ ಪಂಗಡದ ಪಟ್ಟಿಗೆ ಕುರುಬರ ಸೇರ್ಪಡೆಗೆ ನನ್ನ ಅಭ್ಯಂತರವಿಲ್ಲ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದರೆ, ಅವರ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಸ್.ಆರ್.ಶಾಂತಲಾ ರಾಜಣ್ಣ…

ತುಮಕೂರು: ಪತ್ನಿ, ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಮರಳೂರು ದಿಣ್ಣೆಯ ನಿವಾಸಿ ಸಲ್ಮಾನ್ ಪಾಷ (30) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಲ್ಮಾನ್ ಆಟೊ ಚಾಲಕರಾಗಿದ್ದಾರೆ.…

ತುಮಕೂರು : ಯುಜಿಸಿ ನಿರ್ದೇಶನದ ಮೇರೆಗೆ ಕರಾಮುವಿಯ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಅಂತಿಮ ದಿನಾಂಕವಾಗಿದ್ದು,  ತುಮಕೂರಿನಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ…

ತುಮಕೂರು: ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ 6 ಜನ ಕೊಚ್ಚಿಕೊಂಡು ಹೋಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗೆ ಹುಡುಕಾಟ ನಡೆದಿದೆ. ಜಲಾಶಯದ ಹಿನ್ನೀರಿನ ಕಾಲುವೆಗೆ…