Browsing: ತುಮಕೂರು

ತುಮಕೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಂದಿಗೆ  ಹೋಲಿಸಿ ನೀಡಿರುವ ಹೇಳಿಕೆ ವಿರುದ್ಧ ಶಿರಾ ಜೆಡಿಎಸ್ ತಾಲೂಕು…

ತುಮಕೂರು: ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ  ಸಾರ್ವಜನಿಕ ಆಸ್ಪತ್ರೆಗೆ ಆಡಳಿತ ವೈದ್ಯಾಧಿಕಾರಿಗಳಾದ ಡಾ.ನಟರಾಜ್ ರವರು ಹಿರಿಯ ನಾಗರಿಕರಿಗೆ…

ತುಮಕೂರು:  ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು “ಸ್ವಚ್ಛತೆಯೇ ಸೇವೆ ಆಂದೋಲನ” ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ…

ತುಮಕೂರು: ರುಡ್‌ ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ಆಸಕ್ತ ನಿರುದ್ಯೋಗಿ…

ತುಮಕೂರು: 116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂಅನಾಹುತವೇ ಸಂಭವಿಸಲಿದೆ.…

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನ’ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಇಂಜಿನಿಯರಿಂಗ್ ವಿಭಾಗದ…

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ…

ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿ.ಸಿ.ಎ ಪದವಿ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್…

ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗದ ಹೊನ್ನುಡಿಕೆ ಉಪಸ್ಥಾವರದ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ 5ರವರೆಗೆ ತಾವರೇಕೆರೆ, ಮುಳುಕುಂಟೆ,…

ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ.…