Browsing: ತುಮಕೂರು

ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿ.ಸಿ.ಎ ಪದವಿ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್…

ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗದ ಹೊನ್ನುಡಿಕೆ ಉಪಸ್ಥಾವರದ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ 5ರವರೆಗೆ ತಾವರೇಕೆರೆ, ಮುಳುಕುಂಟೆ,…

ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ.…

ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಪ ಲೋಕಾಯುಕ್ತರು…

ತುಮಕೂರು:  ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ನೋಂದಣಿಗಾಗಿ ರೂಪಿಸಿದ್ದ ಇ–ಆಸ್ತಿ ತಂತ್ರಾಂಶವನ್ನು ಕಾವೇರಿ ತಂತ್ರಾಂಶಕ್ಕೆ ಸಂಯೋಜನೆ ಮಾಡಲಾಗಿದ್ದು, ಅಕ್ಟೋಬರ್ 7 ರಿಂದ…

ತುಮಕೂರು: ತುಮಕೂರು ದಸರಾ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪೂಜಿಸುವ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30 ಗಂಟೆಗೆ…

ತುಮಕೂರು: ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು ಜನರನ್ನು ಭಯಭೀತಗೊಳಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಹೆಬ್ಬಾವನ್ನು ಕಂಡು ಗಾಬರಿಗೊಂಡ ಸಾರ್ವಜನಿಕರು ಸ್ಥಳೀಯರಿಂದ ಅರಣ್ಯ…

ತುಮಕೂರು: ಸರಗಳ್ಳನನ್ನು ಹಿಡಿಯಲು ಚೇಸ್ ಮಾಡುತ್ತಿದ್ದ ವೇಳೆ ಪೊಲೀಸರ ಕಾರು ಅಪಘಾತವಾಗಿದ್ದು, ಮೂವರು ಮಧುಗಿರಿ ಠಾಣೆ ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ಆಂಧ್ರಪ್ರದೇಶದ ಮಣೂರು ಬಳಿ…

ತುಮಕೂರು:  ಮಕ್ಕಳಿಗೆ ಕೇವಲ ಪಠ್ಯ ಪುಸ್ತಕಗಳಲ್ಲಿರುವ ವಿಷಯಗಳನ್ನು ತಿಳಿಸಿ ಉತ್ತೀರ್ಣರಾಗುವಂತೆ ಮಾಡದೆ, ಮಕ್ಕಳಿಗೆ ಅನುಭವಾತ್ಮಕ ಕಲಿಕೆಯ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ಬೇಕಾದ ಅಂಶಗಳನ್ನು ಕಲಿಸುವ ಅವಶ್ಯಕತೆ…

ತುಮಕೂರು: ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಸ್ವಸಹಾಯ ಸಂಘದ ಮೂಲಕ ಎಸ್.ಬಿ.ಐ.ಬ್ಯಾಂಕಿನಿಂದ ಸಾಲ ಪಡೆದು ಮತ್ತೆ ಸಂಘದ ಮೂಲಕ ಎಸ್.ಬಿ.ಐ.ಗೆ ಮರುಪಾವತಿ ಮಾಡಿ ತಮ್ಮ…