Browsing: ತುಮಕೂರು

ತುಮಕೂರು: ಶ್ರಮ ಜೀವಿಗಳಾದ ಸ್ಲಂ ಜನರನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರ್ಲಕ್ಷಿಸುತ್ತಲೇ ಬಂದಿದ್ದು, ನಮ್ಮ ಅಸ್ತಿತ್ವವನ್ನು ನಾವು ಉಳಿಸಿಕೊಳ್ಳಬೇಕಾದರೆ ಸಂಘಟಿತರಾಗಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ…

ತುಮಕೂರು:  ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ತುಮಕೂರು ನಗರದ 34ನೇ ವಾರ್ಡ್ ನ ಎಳ್ಳರಬಂಡೆ ಸ್ಲಂನಲ್ಲಿ ನೂತನ ಶಾಖಾಸಮಿತಿಯ ನಾಮಫಲಕ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ…

ತುಮಕೂರು: ಗಣರಾಜ್ಯೋತ್ಸವದ ವೇಳೆ  ಅಂಬೇಡ್ಕರ್ ಫೋಟೋ ತೆಗೆಸಿ, ಉದ್ಧಟತನದ ವರ್ತನೆ ತೋರಿದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಸೋಮವಾರ…

ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ದುರಸ್ತಿ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂಬುದು ಯಕ್ಷಪಶ್ನೆಯಾಗಿ ಉಳಿದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಳೆದ ಡಿ.25ರಂದು…

ತುಮಕೂರು: ಜೆ.ಸಿ.ಐ. ತುಮಕೂರು ಮೆಟ್ರೋ ಮತ್ತು ರೋಟರಿ ತುಮಕೂರು ಪ್ರೇರಣಾ ಸಂಸ್ಥೆ, ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಹಯೋಗದಲ್ಲಿ ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಮಯದ ಮಹತ್ವ…

ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ  ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ…

ತುಮಕೂರು:  ಬಿಸಿಯೂಟ ತಯಾರಿಕಾ ಸಿಬ್ಬಂದಿಯ ವೇತನವನ್ನು ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಿಕರ ಫೆಡರೇಷನ್(ಎಐಟಿಯುಸಿ) ವತಿಯಿಂದ  ಒತ್ತಾಯಿಸಲಾಯಿತು. 2022ರ ಬಜೆಟ್ ನಲ್ಲಿ ಬಿಸಿಯೂಟ…

ತುಮಕೂರು: ಪವತಿ ಖಾತೆಯ ಆಧಾರದಲ್ಲಿ ಪಹಣಿ, ಎಂ.ಆರ್‌ ಗಳು ಸಕ್ರಮವಾಗಿದ್ದರು, ಪ್ರತ್ಯೇಕ ಪೋಡಿ ಮಾಡಿಕೊಡದೇ ವಿನಾ ಕಾರಣ ಕಾಲಹರಣ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ರೀತ್ಯಾ…

ತುಮಕೂರು: ಗ್ರಾಮಾಂತರ ಕ್ಷೇತ್ರದ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐನಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಿವಪ್ರಸಾದ್ ಎಂಬುವವರು ಜೀವಂತವಿರುವಾಗಲೇ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಿಂದ…

ತುಮಕೂರು: ಮರಣ ಹೊಂದಿದ ವ್ಯಕ್ತಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದಿದ್ದರು, ಎಂದು ಸರ್ಟಿಫಿಕೆಟ್ ನೀಡಿರುವ ಘಟನೆ ತುಮಕೂರು ನಲ್ಲಿ ನಡೆದಿದೆ. ನಗರದ ಮೆಳೆಕೋಟೆ ನಿವಾಸಿ 80…