Browsing: ತುಮಕೂರು

ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ…

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ ಮಾಡಲಾಗಿದೆ, ಪಾವಗಡ ತಾಲ್ಲೂಕು ಬೆಳ್ಳಿಬಟ್ಟಲು ಗ್ರಾಮದ…

ತುಮಕೂರು:  ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ನೀರು ಸೋರಿಕೆಯಾಗುತ್ತಿದ್ದ…

ತುಮಕೂರು: ನವೆಂಬರ್ ತಿಂಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ 150ನೇ ಜಯಂತಿ ಪ್ರಯುಕ್ತ ‘ಸರ್ದಾರ್ 150’ ಏಕತಾ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ…

ತುಮಕೂರು: ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಕಷ್ಟು ಎಚ್ಚರಿಕೆ, ಬುದ್ಧಿವಂತಿಕೆಯಿಂದ ಬಳಸಬೇಕಿದೆ ಎಂದು ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ ಮಾಡಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರೊ.ಕಮಲಾ ಹಂಪನಾ…

ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಆರಂಭದಲ್ಲೇ ‘ನವೆಂಬರ್ ಕ್ರಾಂತಿ’ ಎಂದು ಹೇಳಿಕೆ ನೀಡಿದ್ದ ಮಾಜಿ ಸಹಕಾರ ಸಚಿವ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತಿಯಿಂದ ನವೆಂಬರ್ 11ರಂದು ಆಚರಿಸಲಾಗುವ “ಒನಕೆ ಓಬವ್ವ’ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ…

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 4ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ…

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ) ತುಮಕೂರು ಇವರು ಅಕ್ಟೋಬರ್ 29 ರ ಬುಧವಾರ ಸಂಜೆ 6.30 ಗಂಟೆಗೆ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಸಾಹಿತಿ ಡಾ.ಚಂದ್ರಶೇಖರ ಪಾಟೀಲರ ಗೋಕರ್ಣದ…

ತುಮಕೂರು: ಈಡಿಗರಲ್ಲಿ ನಾವೆಲ್ಲ ಒಂದು ಎಂಬ ಏಕತಾ ಮನೋಭಾವ ಮೂಡಬೇಕು. ಒಳ ಪಂಗಡದ ಹೆಸರಿನಲ್ಲಿ ವಿಘಟನೆಯಾಗಬಾರದು ಎಂದು ಸೋಲೂರಿನ ಆರ್ಯ ಈಡಿಗರ ಮಹಾಸಂಸ್ಥಾನ ಮಠದ ವಿಖ್ಯಾತನಂದ ಸ್ವಾಮೀಜಿ…