Browsing: ತುಮಕೂರು

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಇಲ್ಲಿ ಸಮಾಜಶಾಸ್ತ್ರ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ “ಸೋಶಿಯಾಲಜಿ ಸಿನರ್ಜಿ” ಎಂಬ ಅಂತರ್ ಕಾಲೇಜು ಸಮಾಜಶಾಸ್ತ್ರ ವಿಷಯದ ವಿನಿಮಯ…

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ಕೆಟ್ಟುನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ…

ತುಮಕೂರು: ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು.…

ತುಮಕೂರು: ಭಾರತದಲ್ಲಿ ಜಾತಿ ವ್ಯವಸ್ಥೆ ಒಂದು ಮಾನಸಿಕ ರೋಗ. ಮನುಷ್ಯನ ದೇಹಕ್ಕೆ ರೋಗ ಅಂಟಿಕೊಂಡಂತೆ ಜಾತಿ ಅಂಟಿಕೊಂಡಿದೆ. ಬಾಲ್ಯದಲ್ಲಿ ಜಾತಿ ವ್ಯವಸ್ಥೆಯಿಂದ ನಲುಗಿದ ಬಾಬೂಜಿ, ಸಮಾಜದಲ್ಲಿದ್ದ ಜಾತಿ…

ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ.ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಬಾಬು ಜಗಜೀವನರಾಂ ಅವರ…

ತುಮಕೂರು: ಬೇರೆಬೇರೆ ಭಾಷೆಗಳನ್ನು ಕಲಿತು ಅಲ್ಲಿ ಬಂದಿರುವ ಸಾಹಿತ್ಯದ ಅಧ್ಯಯನ ಮಾಡುವುದೇ ತೌಲನಿಕ ಅಧ್ಯಯನದ ಮೊದಲ ಮೆಟ್ಟಿಲು. ಬಹುಭಾಷಿಕ ಅಧ್ಯಯನ ಮಾದರಿ ಬೆಳೆಯಬೇಕು. ಆದರೆ ಇತ್ತೀಚಿನ ದಿನಗಳಲ್ಲಿ…

ತುಮಕೂರು:  ಬೆಸ್ಕಾಂ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 7 ರಿಂದ 15ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಶಿರಾ…

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಒಂದು ವರ್ಷ ಕಳೆದರೂ…

ತುಮಕೂರು:  ಪೊಲೀಸ್ ಇಲಾಖೆಯಲ್ಲಿ ಅಪ್ರತಿಮ ಸೇವೆ, ಗಣನೀಯ ಕಾರ್ಯ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಕರ್ನಾಟಕ ಲೋಕಾಯುಕ್ತ ತುಮಕೂರು ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಶಿವರುದ್ರಪ್ಪ ಮೇಟಿ ಹಾಗೂ…

ತುಮಕೂರು: ಮಹಿಳೆಯರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ, ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮದೇ ಆದ ರೀತಿಯಲ್ಲಿ ಸಾಧನೆ ಮಾಡುವುದರ ಜೊತೆಗೆ ಸಮಾಜಕ್ಕೆ ಕೊಡುಗೆ ನೀಡಬೇಕು ಯುವಕರಿಗೆ ಕುಟುಂಬಸ್ಥರೊಂದಿಗೆ ಬೇರೆಯುವುದರಿಂದ…