Browsing: ತುಮಕೂರು

ತುಮಕೂರು:  ಬೆಸ್ಕಾಂ ನಗರ ಉಪವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿಕ್ಕಪೇಟೆ, ಅಗ್ರಹಾರ,…

ತುಮಕೂರು:  ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ…

ತುಮಕೂರು:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 2023…

ತುಮಕೂರು:  ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರಿ ಕಚೇರಿ ಮತ್ತು ಅಧೀನ ಕಚೇರಿ, ಸಾರ್ವಜನಿಕ…

ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟ್ರದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ…

ತುಮಕೂರು:  ಇಂದು ಕರ್ನಾಟಕ ಬಂದ್ ಹಿನ್ನೆಲೆ, ತುಮಕೂರಿನಲ್ಲಿ ಬಂದ್ ಗೆ ಸಂಘಟನೆಗಳು ಕರೆ ನೀಡದ ಹಿನ್ನೆಲೆ ಕಲ್ಪತರು ನಾಡು ತುಮಕೂರಿನಲ್ಲಿ ಬಂದ್ ಗೆ  ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.…

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ, ಮತಿಘಟ್ಟ ಹೋಬಳಿ, ಕೈಮಾರ ಬಳಿ  ಅಲೆಮಾರಿಗಳು ವಾಸವಿದ್ದ ಗುಡಿಸಲಿಗೆ ಬೆಂಕಿ ತಾಗಿ ಸುಮಾರು 16 ಕುಟುಂಬಗಳು  ಬೀದಿಗೆ ಬಿದ್ದಿವೆ. ಊರು ಊರು…

ತುಮಕೂರು:  ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಶುದ್ದೀಕರಿಸಿದ ಕುಡಿಯುವ ನೀರನ್ನೇ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ…

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ದೂರು ಸಲ್ಲಿಸುವವರು ಸಹಾಯವಾಣಿ ಸಂಖ್ಯೆ 155304/0816-2213400/ 0816-2213401ಕ್ಕೆ ಕರೆ ಮಾಡಿ ದೂರು…

ತುಮಕೂರು : ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಮಾರ್ಚ್ 19, 2025 ರಂದು ಮಧ್ಯಾಹ್ನ ಡಾ.ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಅವರ ನೇತೃತ್ವದ…