Browsing: ತುಮಕೂರು

ತುಮಕೂರು: ಗ್ರಾಮಾಂತರ ತಾಲ್ಲೂಕು ವ್ಯಾಪ್ತಿ ಬೆಳಗುಂಬ ಗ್ರಾಮದಲ್ಲಿ ಜನವರಿ 14 ರಿಂದ 16ರವರೆಗೆ ಶ್ರೀ ಗುರು ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಯಂತಿ ಕಾರ್ಯಕ್ರಮದಲ್ಲಿ ಕಾನೂನು ಮತ್ತು…

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದ…

ತುಮಕೂರು: ತೋಟಗಾರಿಕೆ ಇಲಾಖೆಯು ಜನವರಿ 26 ರಿಂದ 28ರವರೆಗೆ 3 ದಿನಗಳ ಕಾಲ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ ತೋಟಗಾರಿಕೆ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮದ ಅಂಗವಾಗಿ ವಿವಿಧ…

ತುಮಕೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಇಲಾಖೆಯು ಖಾಸಗಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2024–25ನೇ ಸಾಲಿನ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅವಕಾಶ ಕಲ್ಪಿಸಿದ್ದು, ತುಮಕೂರು ತಾಲ್ಲೂಕಿನ ಖಾಸಗಿ…

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜನವರಿ 14ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ…

ತುಮಕೂರು: ಸಿರಿಧಾನ್ಯ ಕುರಿತು ಜನಾಂದೋಲನ ರೂಪದಲ್ಲಿ ಪ್ರಚಾರ ಕೈಗೊಂಡು ರಾಜ್ಯವನ್ನು ಸಿರಿಧಾನ್ಯಗಳಿಗೆ ಜಾಗತಿಕ ಕೇಂದ್ರವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ…

ತುಮಕೂರು:ತುಮಕೂರು ರನ್ನರ್ಸ್ ಅಸೋಸಿಯೇಶನ್ ವತಿಯಿಂದ ರಾಷ್ಟ್ರೀಯ ಯುವದಿನದ ಅಂಗವಾಗಿ ತುಮಕೂರು ಮ್ಯಾರಥಾನ್–2025ಅನ್ನು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಒಟ್ಟು 720 ಸ್ಪರ್ಧಾಳುಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ತುಮಕೂರು…

ತುಮಕೂರು:  ನಗರದಲ್ಲಿ ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು. ಚಾಲನೆ ನೀಡಲು ಎತ್ತಿನಗಾಡಿಯಲ್ಲಿ ಬಂದ ಸಚಿವ ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ…

ತುಮಕೂರು: ಯುವಜನತೆ ಸ್ವಾಮಿ ವಿವೇಕಾನಂದರಆದರ್ಶ ಮತ್ತು ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿಯಶಸ್ಸು ಸಾಧ್ಯವಿದೆ. ನಮ್ಮದೇಶದ ಮಹತ್ತರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವದಿ ಇದನ್ನು ಅರಿತು…

ತುಮಕೂರು: ಸಮಾಜದಲ್ಲಿ ಬೆಳೆಯುತ್ತಿರುವ ಧರ್ಮ ದ್ವೇಷ, ಜಾತಿಪದ್ದತಿ, ಲಿಂಗ ಅಸಮಾನತೆ ಮತ್ತು ಅಸ್ಪೃಶ್ಯತೆಗಳನ್ನು ತೊಡೆದುಹಾಕಲು ಮಾನಸಿಕ ಮಾಲಿನ್ಯವನ್ನು ನಿವಾರಣೆ ಮಾಡಬೇಕೆಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.…