Browsing: ತುರುವೇಕೆರೆ

ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆ…

ತುರುವೇಕೆರೆ: ಪಟ್ಟಣಕ್ಕೆ ಗುರುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ವಿವಿಧ ಇಲಾಖೆಗಳ ಕಾರ್ಯವೈಖರಿ ಪರಿಶೀಲಿಸಿದರು. ನಂತರ ಜನರ ಸಮಸ್ಯೆ ಆಲಿಸಿದರು. ತಾಲ್ಲೂಕಿನ ಕಳ್ಳನಕೆರೆ ನಿವಾಸಿ ನಂಜಮ್ಮ…

ತುರುವೇಕೆರೆ: ತಾಲ್ಲೂಕಿನ ದಬ್ಬಘಟ್ಟ ಹೋಬಳಿಯ 29 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಸರ್ಕಾರ ಹೆಚ್ಚುವರಿ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.…

ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ…

ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ ಕೋಲಾರ) ಈ ಕ್ಷೇತ್ರಗಳಲ್ಲಿ ಅತಿ ಹೆಚ್ಚಿನ…

ತುರುವೇಕೆರೆ: ತಾಲ್ಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿರುವ ಕಾರಣ ಕೆಲವೆಡೆ ಕೆರೆ, ಕಟ್ಟೆಗಳು ತುಂಬಿ ಕೋಡಿ ಹರಿದಿದೆ. ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಒಬ್ಬೇನಾಗಸಂದ್ರದ ಲಲಿತಮ್ಮ ಅವರ ಮನೆಯ ಗೋಡೆ ಮಳೆಗೆ…

ತುರುವೇಕೆರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದಲ್ಲಿ ಗಣವೇಷಧಾರಿಗಳ ಪಥಸಂಚಲನ ನಡೆಯಿತು. ಪಟ್ಟಣದ ಉಡಸಲಮ್ಮ ದೇವಾಲಯದ ಆವರಣದಲ್ಲಿ ಜಮಾವಣೆಗೊಂಡ ತಾಲ್ಲೂಕಿನ ಸಾವಿರಾರು…

ತುರುವೇಕೆರೆ: ಸಂವಿಧಾನದ ಅಡಿಯಲ್ಲಿ ಪ್ರತಿರೋಧ ವ್ಯಕ್ತಡಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಚಲನಚಿತ್ರ ನಟ ಚೇತನ್ ಅಹಿಂಸಾ ಹೇಳಿದರು.…

ತುರುವೇಕೆರೆ: ಕನ್ನಡದ ಕಣ್ವ ಎಂಬ ಬಿರುದಾಂಕಿತ ಬಿ.ಎಂ.ಶ್ರೀಕಂಠಯ್ಯ ಸ್ಮರಣಾರ್ಥ ತಾಲ್ಲೂಕಿನ ಸಂಪಿಗೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಬಿಎಂಶ್ರೀ ಭವನ ಸಮರ್ಪಕ ನಿರ್ವಹಣೆ ಕೊರತೆಯಿಂದಾಗಿ ಯಾವುದೇ ಸಾಂಸ್ಕೃತಿಕ, ಸಾಹಿತ್ಯದ ಚಟುವಟಿಕೆಗಳು…

ತುರುವೇಕೆರೆ: ತಾಲ್ಲೂಕಿನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ –2025 ಭರದಿಂದ ಸಾಗಿದ್ದು, ಗಣತಿಯಿಂದ ಯಾರಾದರೂ ಹೊರಗುಳಿದಿದ್ದರೆ ತಕ್ಷಣ ಸರ್ಕಾರ ಆರಂಭಿಸಿರುವ ಸಹಾಯವಾಣಿಗೆ ಸಂಪರ್ಕಿಸಬೇಕೆಂದು ತಾಲೂಕಿನ ತಹಶೀಲ್ದಾರ್ ಕುಂ.ಇ.ಅಹಮದ್ …