Browsing: ತುರುವೇಕೆರೆ

ತುರುವೇಕೆರೆ:  ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ನಡೆದಿದೆ. ಕಾರು…

ತುರುವೇಕೆರೆ: ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮದೇವತೆ  ಶ್ರೀ ಕಾಲಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿರುವ ಘಟನೆ ನಡೆದಿದೆ. ಜಾತ್ರೆಯ ವೇಳೆ ಸುಶೀಲಮ್ಮ…

ತುರುವೇಕೆರೆ: ತಾಲ್ಲೂಕು ಮಾಯಸಂದ್ರ ಹೋಬಳಿಗೆ ಸೇರಿದ ಶೆಟ್ಟಿಗೊಂಡನಹಳ್ಳಿ ರೈತರಾದ  ಗಂಗನರಸಮ್ಮ ಎಂಬವರಿಗೆ ಸೇರಿದ 14 ಕುರಿ ಮತ್ತು16 ಮೇಕೆಗಳನ್ನು ಕದ್ದೊಯ್ದಿದ್ದಾರೆ. ನಿನ್ನೆ ತಡರಾತ್ರಿ ಸುಮಾರು 2ರಿಂದ 2:30…

ತುರುವೇಕೆರೆ: ಈ ದೃಶ್ಯ ನೋಡಿದರೆ ನಗಬೇಕೋ, ಅಳಬೇಕೋ ಅಂತ ತಿಳಿಯುತ್ತಿಲ್ಲ. ತಾಲೂಕು ಪಂಚಾಯತ್ ನ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ತಾಲೂಕು ಪಂಚಾಯಿತಿ ಒಳಗಿರುವ ಅಧಿಕಾರಿಗಳ ಹಗಲು…

ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮದಲ್ಲಿ ಗ್ರಾಮ ದೇವತೆಯಾದ ಶ್ರೀ ಮುತ್ತಿನ ಅಂಬೆ ದೇವಿಯ ಜಾತ್ರಾ ಮಹೋತ್ಸವವು ಏಪ್ರಿಲ್ 19ರಿಂದ  21ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಗುಡಿಗೌಡ  ಚಂದ್ರೇಗೌಡ…

ತುರುವೇಕೆರೆ: ತಾಲ್ಲೂಕಿನ ಬಾಣಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ‘ಅಂಬೇಡ್ಕರ್ ಚಿಂತನ – ಮಂಥನ’ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ರಥವು ಜೈ ಭೀಮ್ ಘೋಷಣೆಯೊಂದಿಗೆ ದಲಿತ ಕೇರಿಯಿಂದ ಹೊರಟು…

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕಿನ ಮಾಜಿ ಜೆಡಿಎಸ್ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆ ಕುರಿತು ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.…

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಸಂದರ್ಭದಲ್ಲಿ, ಗ್ರಾಮದ ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದರು. ಗ್ರಾಮದಲ್ಲಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ…

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಜೈನ ಸಮಾಜದ ವತಿಯಿಂದ 2621 ನೇ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಭಗವಾನ್…

ತುರುವೇಕೆರೆ: ಪಟ್ಟಣದಲ್ಲಿರುವ ಮಾಜಿ ವಿಧಾನ ಪರಿಷತ್ತಿನ  ಸದಸ್ಯರಾದ  ಬೆಮೆಲ್ ಕಾಂತರಾಜು ರವರ ಬೆಮೆಲ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ದಲಿತ ಮುಖಂಡರು ಹಸಿರು  ಕ್ರಾಂತಿಯ ಹರಿಕಾರ…