Browsing: ಪಾವಗಡ

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ಕೇಂದ್ರದಲ್ಲಿರುವ ಶತಮಾನ ಕಂಡ ಸರ್ಕಾರಿ ಬಾಲಕರ ಪಾಠಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ…

ಪಾವಗಡ: ಪಟ್ಟಣದ ಸಿರಾ ರಸ್ತೆ ನಾಗರಕಟ್ಟೆ ಬಳಿ ಬಸ್ ಗಾಗಿ ಕಾದು ಕುಳಿತಿದ್ದ ಓರ್ವ ವ್ಯಕ್ತಿಯ ಮೇಲೆ ದುರಸ್ತಿ ಕಾರ್ಯದ ವಾಣಿಜ್ಯ ಮಳಿಗೆಯ ದೊಡ್ಡ ಡಿಮ್ಮಿ ಕಳಚಿ…

ಪಾವಗಡ: ಎಸ್.ಎಸ್.ಎಲ್.ಸಿ. ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಪಾವಗಡ ಪ್ರೌಢಶಾಲಾ ವಿಜ್ಞಾನ ವಿಷಯ  ಶಿಕ್ಷಕರ ವೇದಿಕೆಯು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ…

ಪಾವಗಡ : ಪಟ್ಟಣದಲ್ಲಿ ಅದ್ದೂರಿಯಾಗಿ ದಸರಾ ಉತ್ಸವ ಜರುಗಿದ್ದು, ತಾಲೂಕಿನ ದಂಡಾಧಿಕಾರಿಗಳಾದ ವರದರಾಜು ನೇತೃತ್ವದಲ್ಲಿ ರಾಜಬೀದಿಯಲ್ಲಿರುವ ಪುರಾತನ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ರಾಜಬೀದಿಗಳ ಮೂಲಕ ವಿವಿಧ ದೇವರುಗಳ…

ತುಮಕೂರು: ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಹಾಗೂ ಎಂಕಾಂ ವಿಭಾಗವು ಸೇರಿದಂತೆ ಕೈಗಾರಿಕೋದ್ಯಮಿಯಾದ ಮತ್ತು ಲೋಕೋಪಕಾರಿ  ಹಾಗೂ ಭಾರತೀಯ ವಾಣಿಜ್ಯ ಉದ್ಯಮಿಯಾದವರು, ಸಮಾಜಕ್ಕೆ…

ಪಾವಗಡ : ದಸರಾ ಹಬ್ಬದ ರಜೆಗಳನ್ನು ಕಡಿತಗೊಳಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕ್ರಿಶ್ಚಿಯನ್ ಶಾಲೆ ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ…

ಪಾವಗಡ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮುಂದಿನ 6 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವಂತೆ ಯಲ್ಲೊ ಅಲರ್ಟ್ ಘೋಷಿಸಲಾಗಿರುತ್ತದೆ. ತಾಲ್ಲೂಕಿನಲ್ಲಿ ಪ್ರಮುಖ ಬೆಳೆಗಳಾದ ಶೇಂಗಾ,…

ಪಾವಗಡ: ಪಾವಗಡ ತಾಲ್ಲೂಕಿನ ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿಯ ಕಡು ಬಡ ಕುಟುಂಬದ ಮಹಿಳೆ ಪತಿಯನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದು, ಈ ಮಹಿಳೆಗೆ ಸೇವಾ ಟ್ರಸ್ಟ್,…

ಪಾವಗಡ: ಪಟ್ಟಣದ ಹಿಂದೂಪುರ ರಸ್ತೆಯ ಬಳಿ ಬೆಟ್ಟದಿಂದ ಮಳೆಯ ನೀರು ಸರಾಗವಾಗಿ ಹರಿಯುವಂತೆ ಇದ್ದ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟುಗಳನ್ನು ನಿರ್ಮಾಣ ಮಾಡಲು ಮುಂದಾದರೂ, ಪಾವಗಡ…

ಪಾವಗಡ: ತಾಲೂಕಿನ ದೊಡ್ಡಹಳ್ಳಿ ಗ್ರಾಮದ  ವಸತಿ ಶಾಲೆ ಹಾಗೂ ಹೊಸದುರ್ಗ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ  ಮಧುಗಿರಿ ಉಪವಿಭಾಧಿಕಾರಿ ಶಿವಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಧುಗಿರಿ…