Browsing: ಪಾವಗಡ

ಪಾವಗಡ: ತಾಲ್ಲೂಕು ವೀರಮ್ಮನಹಳ್ಳಿ ತಾಂಡ ಗ್ರಾಮದಲ್ಲಿ ಶ್ರೀಮರಿಯಮ್ಮ ದೇವಿ ಮತ್ತು ಶ್ರೀ ಸೇವಾಲಾಲ್ ಮಹಾರಾಜ್ ನೂತನ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ಏಪ್ರಿಲ್ 16ರಂದು ನಡೆಯಲಿದೆ. ಬೆಳಗ್ಗೆ…

ಪಾವಗಡ: ಮೂತ್ರಪಿಂಡದ ಕಾಯಿಲೆಯಿಂದ ಬೇಸತ್ತು ಎಪ್ಪತ್ತೇಳು ವರ್ಷದ ವೃದ್ಧರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಾವಗಡದಲ್ಲಿ ಮಂಗಳವಾರ ನಡೆಯಿತು. ಬಳ್ಳಾರಿ ಮೂಲದ ಶಂಕರಪ್ಪ(77) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.  ಪಾವಗಡ ಪಟ್ಟಣದ…

ಪಾವಗಡ: ತಾಲ್ಲೂಕಿನ ಬಿಜೆಪಿ ಘಟಕದ ವತಿಯಿಂದ ಈ ದಿನ ರಾಜ್ಯ ಸರ್ಕಾರದ ಬೆಲೆ ಏರಿಕೆ‌ ಕ್ರಮವನ್ನು ಖಂಡಿಸಿ  ಪ್ರತಿಭಟನಾ ಮೆರವಣಿಗೆ ಮಾಡಲಾಯಿತು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ…

ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಚರ್ಚ್ ಉದ್ಘಾಟನೆಗೆ ಗ್ರಾಮಸ್ಥರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಕೆ.ವಿ. ಅಶೋಕ್…

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿ ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ, ಶ್ರೀ ಚೌಡೇಶ್ವರಿ ಅಮ್ಮನವರ 60ನೇ ಜ್ಯೋತಿ ಉತ್ಸವವನ್ನು ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು.…

ಪಾವಗಡ: ಮೆಗಾ ಫ್ಯಾನ್ಸ್ ಪ್ರತಿವರ್ಷದಂತೆ ಈ ವರ್ಷವೂ ಸಹ ಜನಸೇವೆ ಮಾಡುವ ಮೂಲಕ ಬಡ ಕುಟುಂಬದ ಮಹಿಳೆಯರಿಗೆ ಜೀವನೋಪಾಯಕ್ಕಾಗಿ ಹೊಲಿಗೆ ಯಂತ್ರ, ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಕಾರ್ಯದ…

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.…

ಪಾವಗಡ: ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮಾರ್ಚ್ 26ರಂದು ಮಕ್ಕಳಿಗಾಗಿ ವಿಶೇಷ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾಡಿನ ಹೆಸರಾಂತ…

ಮಡಕಶಿರಾ: ಪಟ್ಟಣದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ 286ನೇ ಜಯಂತಿಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ…

ವೈ.ಎನ್.ಹೊಸಕೋಟೆ: ವಲಯದ ಆರ್.ಡಿ.ರೊಪ್ಪ ಗ್ರಾಮದ ಸರ್ಕಾರಿ ಕಿರಿಯ‌ ಪ್ರಾಥಮಿಕ ಶಾಲೆಯಲ್ಲಿ‌ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಸ್ಥಳೀಯ ಹಳೆಯ ವಿದ್ಯಾಥಿ೯ಗಳ ಸಹಯೋಗದಲ್ಲಿ ‌ಶುದ್ಧ ಕುಡಿಯುವ…