Browsing: ಮಧುಗಿರಿ

ತುಮಕೂರು: ಡಿಸೆಂಬರ್ 1 ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ಮಧುಗಿರಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ವಿಶ್ವ ಏಡ್ಸ್ ದಿನ — 2025 ಜಾಗೃತಿ ಹಾಗೂ ಜಾಥಾ…

ಮಧುಗಿರಿ: ಡೈರಿಯಲ್ಲಿ ಹಾಲು ತರಲು ಹೋಗಿ ವಾಪಸ್ ಬರುತ್ತಿದ್ದ ವ್ಯಕ್ತಿ ಮೇಲೆ ಕಾರು ಹರಿದು ವ್ಯಕ್ತಿಯ ಎರಡೂ ಕಾಲುಗಳು ಮುರಿದಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮಿಡಿಗೇಶಿ…

ಮಧುಗಿರಿ: ಹಿಮದಿಂದಾಗಿ ರಸ್ತೆ ಸರಿಯಾಗಿ ಕಾಣದೆ ಕಾರೊಂದು ಪಲ್ಟಿ ಹೊಡೆದು ಪತಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ತಾಲೂಕಿನ ಕಸಬಾ ವ್ಯಾಪ್ತಿಯ…

ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ ರಕ್ತದಾನಿ ಶಿಕ್ಷಕರ ಬಳಗ, ರೋಟರಿ ಕ್ಲಬ್,…

ಮಧುಗಿರಿ: ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಕೆಡಿಪಿ ಸಭೆಯಲ್ಲಿ…

ಮಿಡಿಗೇಶಿ: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯತಿಗೆ ಸೇರಿದ ಜೀರಿಗೆಹಳ್ಳಿ ಹಾಗೂ ನಲ್ಲೇಕಾಮನಹಳ್ಳಿ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಪ್ರಸನ್ನಾಂಜನೇಯ ಮತ್ತು ಪಂಚಮುಖಿ ಆಂಜನೇಯಸ್ವಾಮಿಯವರಿಗೆ 28ನೇ ವರ್ಷದ…

ಮಧುಗಿರಿ: ಕರ್ನಾಟಕ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25ರಂದು ಮಧುಗಿರಿ ತಾಲೂಕು ಕಚೇರಿಯಲ್ಲಿ ಪುರಸಭಾ ಕಚೇರಿಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲೇ ನಾಡಕಚೇರಿಗಳಲ್ಲಿ ಪ್ರಚುರಪಡಿಸಿದ ಮತದಾರ ಮತದಾರರ…

ಮಧುಗಿರಿ: ಸಂಪೂರ್ಣ ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನ.29 ಮತ್ತು ನ.30 ರಂದು ಶಿಬಿರವನ್ನು ಕೊರಟಗೆರೆ ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ…

ಮಧುಗಿರಿ: ಉಪ ಲೋಕಾಯುಕ್ತ ಬಿ.ವೀರಪ್ಪ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಚರಂಡಿ ಒಳಗೆ ಹೂಳು ತುಂಬಿಕೊಂಡಿದೆ.…

ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ. ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ,…