Browsing: ಮಧುಗಿರಿ

ಮಧುಗಿರಿ: ನೀವು ನನಗೆ ನೀಡಿರುವ ಅಧಿಕಾರವನ್ನು ನಿಮ್ಮ ಅಭಿವೃದ್ಧಿಗೆ ಬಳಸುತ್ತಿದ್ದೇನೆ, ಎಲ್ಲ ಸಮುದಾಯದಲ್ಲೂ ಬಡವರಿದ್ದು, ಅವರಗಳು ಸಹ ಅಭಿವೃದ್ಧಿಯಾಗಬೇಕು ಎಂದು ಕೆ.ಎನ್.ರಾಜಣ್ಣ ತಿಳಿಸಿದರು. ಅವರು ಪಟ್ಟಣದ 8ನೇ…

ಬೆಂಗಳೂರು/ಮಧುಗಿರಿ: ಮಧುಗಿರಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಿಂದ ನೃಪತುಂಗ ಸರ್ಕಲ್‌ವರೆಗೆ (ರಾಷ್ಟ್ರೀಯ ಹೆದ್ದಾರಿ–69) ಇರುವ 390 ಮೀಟರ್‌ ವರೆಗಿನ ಅಪಾಯಕಾರಿ ಬ್ಲಾಕ್ ಸ್ಪಾಟ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ…

ಮಧುಗಿರಿ: ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶನಿವಾರ ಪ್ರತಿ ಹೋಬಳಿ ಕೇಂದ್ರಗಳಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಹಶೀಲ್ದಾರ್‌ ನಂದಿನಿ…

ಮಧುಗಿರಿ: ವಸತಿ ಮತ್ತು ನಿವೇಶನ ರಹಿತರಿಗೆ ಶೀಘ್ರ ನಿವೇಶನ ವಿತರಣೆಗೆ ಕ್ರಮಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ಉಪವಿಭಾಗಾಧಿಕಾರಿಗಳ…

ಮಧುಗಿರಿ: ತಾಲ್ಲೂಕಿನ ಮಿಡಿಗೆಶಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ 2024ರ ಅಂತ್ಯದವರೆಗೆ ಬರೋಬ್ಬರಿ 10,89,164 ರೂ.ಗಳ ವೇತನ ಬಾಕಿ ಉಳಿದಿದ್ದು, ಇದುವರೆಗೂ ಪಂಚಾಯತಿ…

ಮಧುಗಿರಿ/ಮಿಡಿಗೇಶಿ: ಪರಸ್ಪರ ಕಿತ್ತಾಡಿಕೊಂಡು ಹೆಣ್ಣು ಕರಡಿಯು ಬಂಡೆಯ ಮೇಲಿನಿಂದ ಕೆಳಗೆ ಬಿದ್ದು ಮುಂಭಾಗದ ಕಾಲಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಮಿಡಿಗೇಶಿ ಹೋಬಳಿಯ ಬಿಡರೆಕೆರೆ ಗ್ರಾಮದ…

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ…

ಮಧುಗಿರಿ: ಸೆ.2 ರಂದು ಪದವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಸರ್ಕಾರಿ ಪ್ರಥಮ ದರ್ಜೆ…

ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ ನಾನು ನಿಮ್ಮ ಜೊತೆ ಇರುತ್ತೇವೆ ಎಂದು…

ಮಧುಗಿರಿ: ತಾಲ್ಲೂಕಿನಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಭವಿಷ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಈ ಸಮಸ್ಯೆ ತೀವ್ರಗೊಳ್ಳುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು…