Browsing: ರಾಜ್ಯ ಸುದ್ದಿ

ಗೌರಿಬಿದನೂರು: ಜೆಡಿಎಸ್ ಕಾರ್ಯಕರ್ತರೊಬ್ಬರು ನಿಖಿಲ್ ಕುಮಾರಸ್ವಾಮಿ ಅವರ ಕಾರಿನಡಿಗೆ ಸಿಲುಕಿ ಸ್ವಲ್ಪದರಲ್ಲೇ  ಅಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನದಿ ದಡ ಆಂಜನೇಯಸ್ವಾಮಿ ದೇವಸ್ಥಾನದ…

ನವದೆಹಲಿ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ…

ಬೆಂಗಳೂರು: ಇಂದು ರಾಜ್ಯದಲ್ಲಿ ನಡೆದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದರೆ, ಮಂಗಳೂರಿನಲ್ಲಿ ವಿದ್ಯಾರ್ಥಿ ಹೃದಘಾತಕ್ಕೆ…

ಶಿವಮೊಗ್ಗ: ಸಿದ್ದರಾಮಯ್ಯ ಅವರ ಆಡಳಿತ ವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ಬೆಂಗಳೂರು: ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ನೇರ ಕಾರಣ ಅಲ್ಲ ಅಂತ  ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ…

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್   ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸದ ಹಿನ್ನೆಲೆ ವಿಧಾನಸೌಧದಲ್ಲಿ ಮಾಧ್ಯಮಗಳ…

ಕೊಪ್ಪಳ: ‘ನಿಮಗೆ ಗ್ಯಾರಂಟಿ ಯೋಜನೆಯ ಅಕ್ಕಿ ಬ್ಯಾಡ ಅಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ಉತ್ತಮ ರಸ್ತೆಗಳು ಬೇಕು ಅಂದರೆ ಅಕ್ಕಿ ಸೇರಿದಂತೆ ಎಲ್ಲವೂ…

ಬೆಂಗಳೂರು:   ಕುಣಿಗಲ್  ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ  ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ…

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ…

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದು, ಬಳಿಕ ಶುಕ್ರವಾರ ಬೆಳಿಗ್ಗೆ ಆಕೆಯನ್ನು  ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ…