Browsing: ರಾಜ್ಯ ಸುದ್ದಿ

ಬಂಟ್ವಾಳ ಸೆ 8:ಕಳೆದ 3 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಮ್ಟಾಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangalore) ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ್ದಾಳೆ.…

ರಾಯಚೂರು: ಮಲವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಶಿಕ್ಷಕ ಹುಲಿಗೆಪ್ಪ ಬಿಸಿ ನೀರು ಎರಚಿದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕಲ್ಲೂರು ಶ್ರೀಘನಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.…

ಗದಗ: ಗಣೇಶ ವಿಸರ್ಜನೆ ವೇಳೆ ದುಷ್ಕರ್ಮಿಗಳು ಚಾಕು ಇರಿತಕ್ಕೆ ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸುದೀಪ್ ಮುಂಡೆವಾಡಿ(22) ಕೊಲೆಯಾದ ದುರ್ದೈವಿ.…

ಭಾರೀ ಮಳೆಯಿಂದಾಗಿ, ಕಪಿಲೇಶ್ವರ ವಿಸರ್ಜನ ಕೆರೆಗೆ ಕಸ ಮತ್ತು ಕಲುಷಿತ ನೀರು ಸೇರಿತ್ತು, ಆದ್ದರಿಂದ ಇಂದು ಮತ್ತೊಮ್ಮೆ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ಶಾಸಕ ಅನಿಲ ಬೆನಕೆ ಅಡಳಿತಕ್ಕೆ ಕಟ್ಟುನಿಟ್ಟಿನ…

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದಿನ್ ಬಂಧಿತ…

ಭಾರತೀಯ ಜನತಾ ಪಕ್ಷ ನಗರದ ಜನರಲ್ ಸೆಕ್ರೆಟರಿ ಮುರುಗೇಂದ್ರ ಗೌಡ ಪಾಟೀಲ್ ಅವರು ಮಹಾಂತೇಶ್ ನಗರದ ಮಹಾತ್ ಭವನ್ ದಲ್ಲಿ ಆಯೋಜಿಸಿದ ಸಂಗೀತ ಮತ್ತು ಸಂಸ್ಕೃತಿಕ ಕಾರ್ಯಕ್ರಮದಲ್ಲಿ…

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಾದಲ್ಲಿ ಬಲಭೀಮೇಶ್ವರ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕುರಕುಂದಾ ಪ್ರೀಮಿಯರ್‌ ಲೀಗ್‌ -02 ಸೀಜನ್ ಕ್ರಿಕೇಟ್ ಪಂದ್ಯಾವಳಿಯನ್ನು, ಬಿಜೆಪಿ ಯುವ ಮುಖಂಡರಾದ…

ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್… ಇತ್ತೀಚೆಗೆ ಹೋಟೆಲ್ ಬುಕಿಂಗ್ ಸೇವೆಗಳನ್ನು (Hotel Booking Services) ಆರಂಭಿಸಿದೆ. ಇದಕ್ಕಾಗಿ ಫ್ಲಿಪ್ ಕಾರ್ಟ್ ಹೋಟೆಲ್ (Flipkart Hotel) ಎಂಬ…

ಭುವನೇಶ್ವರ್ ಸೆಪ್ಟೆಂಬರ್ 7: ಒಡಿಶಾದಲ್ಲಿ ಪ್ರವಾಹದ ನೀರು ಇಳಿಮುಖವಾಗಿದ್ದು, ವಿಷಕಾರಿ ಇರುವೆಗಳಿಂದಾಗಿ ಗ್ರಾಮವೊಂದು ಭಯಭೀತಗೊಂಡಿದೆ. ಇರುವೆಗಳಿಂದಾಗಿ ಜನರು ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕಾಲಿಟ್ಟಲೆಲ್ಲ ಇರುವೆಗಳದ್ದೇ ಕಾರುಬಾರು…