Browsing: ರಾಜ್ಯ ಸುದ್ದಿ

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು…

ಬೆಂಗಳೂರು; ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನ ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಮೋಹಿನ್ ಬಂಧಿತ ಆರೋಪಿ. ಸೈಯದ್ ಮೋಹಿನ್ ವಿರುದ್ಧ…

ನನ್ನ ಅವಧಿಯ ಸೋಲಾರ್ ಯೋಜನೆ ಬಗ್ಗೆ ಚರ್ಚೆಗೆ ಸಿದ‍್ಧ. ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನ ನೀಡಿದರು.…

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್…

ಬೆಂಗಳೂರು : ರಾಜ್ಯದಲ್ಲಿ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಸಂತೆ ‌ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.…

ಬೆಳಗಾವಿ: ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತ ಯುವತಿ. ಬೆಂಗಳೂರಿನಲ್ಲಿ ಕಾಲ್ ಸೆಂಟರ್ನಲ್ಲಿ ತಬಸ್ಸುಮ್ ಕೆಲಸ…

ವಿಜಯನಗರ: ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ. ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ…

ನವದೆಹಲಿ: ಚುನಾವಣಾ ರ್ಯಾಲಿಗಳಲ್ಲಿ ಸೀರೆ ಮತ್ತು ಶರ್ಟ್ ಗಳನ್ನು ಉಡುಗೊರೆಯಾಗಿ ನೀಡುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ಮತ್ತು ಅವುಗಳ ಮೈದಾನಗಳನ್ನು…

ಬೆಳಗಾವಿ ಹುಕ್ಕೇರಿಯಲ್ಲಿ ಅಕ್ಟೋಬರ್ 21 ರಂದು ಲಿಂಗಾಯಿತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಅಷ್ಟರಲ್ಲಿ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ…

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಚಿವ ಸ್ಥಾನ…