Browsing: ರಾಜ್ಯ ಸುದ್ದಿ

ರಾಷ್ಟ್ರಪ್ರಶಸ್ತಿ ಪುರಸ್ಕøತ, ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಸರ್ಕಾರವು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ.…

ಬೆಂಗಳೂರು : ಹೈಕೋರ್ಟ್ ಆದೇಶ ನನಗೆ ಬಹಳ ಸಂತೋಷ ತಂದಿದೆ. ಇದು ಉತ್ತಮವಾದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಎಸಿಬಿ ರದ್ದು…

ಜಿಲ್ಲೆಯಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದು, ಮುಂಜಾಗ್ರತಾ ಕ್ರಮವಾಗಿ 52 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ 5ರಂದು ಜಾದವ್‍ ನಗರದಲ್ಲಿ ಒಂದು ಚಿರತೆ ಪತ್ತೆಯಾಗಿತ್ತು, ಗಾಲ್ ಮೈದಾನದಲ್ಲಿ ಮತ್ತೊಂದು ಚಿರತೆ…

ನ್ಯಾಯಬೆಲೆ ಅಂಗಡಿಯಲ್ಲಿ ಬಲವಂತವಾಗಿ ತ್ರಿವರ್ಣ ಧ್ವಜ ಹಾರಾಟ ಮಾಡುತ್ತಿರುವುದು, ಅದಕ್ಕಾಗಿ ಬಡ ಜನರಿಂದ ಹಣ ವಸೂಲಿ ಮಾಡುವುದು ನಾಚಿಕೆಗೇಡು ಎಂದು ಬಿಜೆಪಿಯ ಸಂಸದ ವರುಣ್ಗಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಹಣಕಾಸು ಅವ್ಯವಹಾರ ಆರೋಪ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ)ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಕೇರಳದ ಐವರು ಎಲ್‍ಡಿಎಫ್ ಶಾಸಕರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಿಪಿಐ(ಎಂ) ಶಾಸಕರಾದ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆಯ ಕುರಿತು ಟ್ವೀಟ್ ಮಾಡಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿರುವ ಕಾಂಗ್ರೆಸ್, ಇಂದು ಕೂಡ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ವಿರುದ್ಧ…

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿರುವ ಹಿನ್ನಲೆಯಲ್ಲಿ ಈ ಬಾರಿ ಅದ್ದೂರಿ ಅಮೃತ ಮಹೋತ್ಸವ ಆಚರಿಸಲು ಇಡೀ ದೇಶ ಸಜಾಗಿದೆ. ಹರ್ ಘರ್ ತಿರಂಗಾ ಯೋಜನೆಯಡಿ…

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರ…

ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ಘೋಷಿಸಿದ್ದು, ಬಿಜೆಪಿ ಜೊತೆಗಿನ ಮೈತ್ರಿಗೆ ಗುಡ್ ಬೈ ಹೇಳಿದ್ದಾರೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಮತ್ತೊಮ್ಮೆ ಬಿಹಾರ ಸಿಎಂ ಆಗಿ ಪ್ರಮಾಣ…

ದೇಶದಲ್ಲಿ ಮಣ್ಣು ಮುಕ್ಕುತ್ತಿರುವ ಕಾಂಗ್ರೆಸ್‍ಗೆ ಬಿಜೆಪಿ ಬದಲಾವಣೆ ಬಗ್ಗೆ ಮಾತನಾಡಲು ಯಾವ ಅಧಿಕಾರವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಶ್ನಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ದೇಶದಲ್ಲಿ…