Browsing: ರಾಜ್ಯ ಸುದ್ದಿ

ಬೆಂಗಳೂರು: ಸಣ್ಣ ಸಣ್ಣ ವಿಚಾರಕ್ಕೂ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಚಾಳಿಯಾಗಿದೆ. ಹೊಸ ವರ್ಷಕ್ಕಾದರೂ ಅವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಬಳ್ಳಾರಿ: ನಮ್ಮದು ಯತ್ನಾಳ್ ಬಣ ಅಲ್ಲ, ಬಿಜೆಪಿ ಬಣ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್…

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ಬೆಂಗಳೂರಿನ ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿಯೊಬ್ಬರು ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಭಾನುವಾರ ನಡೆದಿದೆ.…

ಮೈಸೂರು: ಪ್ರಿನ್ಸೆಸ್ ರಸ್ತೆ ಅಂತ ದಾಖಲೆ ಇದ್ರೆ ಬದಲಾವಣೆ ಬೇಡ ಎಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ಇಡಲಿ ಎಂದು ನಾನು…

ಹುಕ್ಕೇರಿ: ಮಾನವ ಲೋಕ ಕಲ್ಯಾಣಕ್ಕಾಗಿ ಹಾಗೂ ಮತ್ತೊಬ್ಬರ ಒಳಿತಿಗಾಗಿ ಪರೋಪಕರ ಗುಣ ಬೆಳೆಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ ಭಟ್ಟರಕ ಪಟ್ಟಾಚಾರ್ಯ…

ಬೆಂಗಳೂರು: ಡಾಕ್ಟರ್ ಮನಮೋಹನ್ ಸಿಂಗ್ ಹೆಸರನ್ನು ಕರ್ನಾಟಕದಲ್ಲಿ ಶಾಶ್ವತವಾಗಿ ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಹಿರಿಯ ಸಾಮಾಜಿಕ ಹೋರಾಟಗಾರ, ನೈಜಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ ಮನವಿ ಮಾಡಿದ್ದಾರೆ.…

ವಿಜಯಪುರ: ತುಮಕೂರು—ಬೆಂಗಳೂರು  ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಮೇಲೆ ಕಂಟೈನರ್ ಬಿದ್ದು  6 ಜನ ಸಾವಿಗೀಡಾಗಿದ್ದರು. ಈ ಅಪಘಾತದಲ್ಲಿ ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡಿದ್ದ ಈರಗೊಂಡ ಏಗಪ್ಪಗೊಳ ಕೂಡ…

ಬೆಂಗಳೂರು:  ಬೈಕ್ ಕದಿಯಲು ಬಂದಿದ್ದ ಕಳ್ಳನನ್ನು ಸಾರ್ವಜನಿಕರೇ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೆ.ಪಿ.ನಗರ ಒಂದನೇ ಹಂತದ 34ನೇ ಮುಖ್ಯರಸ್ತೆಯ ಅಪಾರ್ಮೇಂಟ್‌ ಬಳಿ ನಡೆದಿದೆ. ರಾತ್ರಿ…

ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರಿಗೆ ನವದೆಹಲಿಯ ಅವರ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು. ವಿತ್ತ ಮಂತ್ರಿ, ಪ್ರಧಾನಮಂತ್ರಿ…

ಮೈಸೂರು: ನಗರದ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣಕ್ಕೆ ಪಾಲಿಕೆ ಮುಂದಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಬೆಂಬಲ…