Browsing: ರಾಜ್ಯ ಸುದ್ದಿ

ಬೆಳಗಾವಿ ಸುವರ್ಣಸೌಧ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಎ — ಖಾತಾ ಮತ್ತು ಬಿ–ಖಾತಾ ಎಂದು ಇ–ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು…

ಬೆಳಗಾವಿ ಸುವರ್ಣಸೌಧ: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್…

ಬೆಳಗಾವಿ ಸುವರ್ಣಸೌಧ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಮೊತ್ತವನ್ನು ನೀಡಿರುವುದಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ನಿರ್ದಿಷ್ಟ ಪ್ರಕರಣಗಳು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ…

ಬೆಳಗಾವಿ:  ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ…

ಬೆಳಗಾವಿ: ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ…

ಬೆಳಗಾವಿ ಸುವರ್ಣಸೌಧ: ವೃಕ್ಷಮಾತೆ ಎಂದೇ ಜನಪ್ರಿಯರಾಗಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕು ಹೊನ್ನಳ್ಳಿ ಗ್ರಾಮದ ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನಕ್ಕೆ ಮಂಗಳವಾರ ವಿಧಾನ ಸಭೆಯಲ್ಲಿ…

ತುಮಕೂರು:  ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮೆನು ಚಾರ್ಚ್ ಗಳನ್ನು ಪ್ರದರ್ಶಿಸಬೇಕು. ಮೆನು ಚಾರ್ಟ್ ನಲ್ಲಿರುವಂತೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ, ಭೋಜನ ವ್ಯವಸ್ಥೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ…

ಬೆಳಗಾವಿ ಸುವರ್ಣಸೌಧ: ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ…

ಸುವರ್ಣ ವಿಧಾನಸೌಧ ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಡಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ…

ಬೆಳಗಾವಿ ಸುವರ್ಣಸೌಧ: ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ…