Browsing: ರಾಜ್ಯ ಸುದ್ದಿ

ಜನತಾ ಜಲಧಾರೆ ಕಾರ್ಯಕ್ರಮದ ನಂತರ ಜೆಡಿಎಸ್ ಬೆಂಗಳೂರಿನಲ್ಲಿ ಜನತಾ ಮಿತ್ರ ಎಂಬ ಕಾರ್ಯಕ್ರಮವನ್ನು ಒಂದು ತಿಂಗಳ ಕಾಲ ನಡೆಸಲು ನಿರ್ಧರಿಸಿದೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜೂ.22ರಂದು…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ತುರ್ತುಸಭೆ ಕರೆಯಲಾಗಿದೆ. ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಕಾರಿಗಳು,…

ಸರಣಿ ಅಪಘಾತದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶ್ರೀಗಂಧಕಾವಲು ನಿವಾಸಿ ಗಿರಿಸಾಗರ್(43) ಮೃತಪಟ್ಟ ಆಟೋ ಚಾಲಕ.…

ರಾಯಚೂರು: ಕಲುಷಿತ ನೀರು‌ ಸೇವನೆಯಿಂದ ಮೃತಪಟ್ಟ ಮೂರು ಜನ ಅವಲಂಬಿತರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ‌ ಶಂಕರ ಪಾಟೀಲ ಮುನೇನಕೊಪ್ಪ‌ ಅವರು ನಗರಸಭೆಯ 10 ಲಕ್ಷ ರೂಪಾಯಿಯ ಪರಿಹಾರ…

ಕೊಪ್ಪಳ: ಗಂಗಾವತಿ ತಾಲೂಕಿನ ಮಾಜಿ ಎಂಎಲ್‌ ಸಿ ಹೆಚ್‌.ಆರ್‌ ಶ್ರೀನಾಥ್‌ ಜೆಡಿಎಸ್‌ ಪಕ್ಷದಿಂದ ಹೊರನಡೆದಿದ್ದು, ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ. ಮಾಜಿ…

ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹರಿದಾಡ್ತಿದೆ. ಈ ಬಗ್ಗೆ ಗುಣರಂಜನ್ ಶೆಟ್ಟಿ ಕೂಡ ಪತ್ರಿಕಾ ಪ್ರಕಟಣೆ ಮೂಲಕ…

ಇಲ್ಲೊಬ್ಬ ವ್ಯಕ್ತಿ ದಿನಕ್ಕೆ 14ರಿಂದ 15ಕೆಜಿ ಆಹಾರ ಸೇವಿಸುತ್ತಾನಂತೆ. ಕೇಳೋದಿಕ್ಕೆ ಆಶ್ಚರ್ಯ ಆದ್ರೂ ಸತ್ಯ ಸಂಗತಿ. ಈತನ ತೂಕ ಕೇಳಿದ್ರೆ ದಂಗಾಗೋದು ನೀವು ಗ್ಯಾರಂಟಿ. ಬರೋಬ್ಬರಿ 200…

ಜೂನ್‌ 21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಚರಿಸಲಿರುವ ಪ್ರದೇಶದ ರಸ್ತೆಗಳ ಕಾಮಗಾರಿ ನಡೆಸಲಾಗುತ್ತಿದೆ.…

ಬೆಂಗಳೂರು: ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ತೊಡಗಿದ್ದ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದಾರೆ. ಇವರಲ್ಲಿ…

ಬಂಡೀಪುರ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಗುಂಡ್ರೆ ವಲಯದಲ್ಲಿ ಉದ್ದ ಕೊಂಬಿನ ಆನೆಯೊಂದು ಮೃತಪಟ್ಟಿದ್ದು, ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಎಲ್ಲರ ಆಕರ್ಷಣೆಯಾಗಿದ್ದ ಭೋಗೇಶ್ವರ ಆನೆಯೇ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.…