Browsing: ರಾಜ್ಯ ಸುದ್ದಿ

ಬೆಂಗಳೂರು: ಸೇಡು ತೀರಿಸಿಕೊಳ್ಳಲು ವ್ಯಕ್ತಿ ಯಾವ ಮಟ್ಟಕ್ಕೂ ಇಳಿಯಬಹುದು. ಕೌಟುಂಬಿಕ ಸಂಬಂಧಗಳ ಬಗ್ಗೆಯೂ ಕಾಳಜಿ ವಹಿಸುವುದಿಲ್ಲ. ಇಂತಹದೊಂದು ಪ್ರಕರಣ ಕರ್ನಾಟಕದಲ್ಲಿ ಮುನ್ನೆಲೆಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ…

ಬೆಂಗಳೂರು: ಗ್ರಾಮವೊಂದರಲ್ಲಿ ಯೇಸುವಿನ ಪ್ರತಿಮೆಯನ್ನು ಕೆಡವಿರುವುದು ದಕ್ಷಿಣ ಭಾರತದ ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ಹೆಚ್ಚುತ್ತಿರುವ ದಾಳಿಗೆ ಇತ್ತೀಚಿನ ಉದಾಹರಣೆ ಎಂದು ಕರ್ನಾಟಕದ ಕ್ಯಾಥೋಲಿಕ್ ಬಿಷಪ್‌ ಗಳು ಹೇಳಿದ್ದಾರೆ.…

ಬೆಂಗಳೂರು: ಕರ್ನಾಟಕ ಸರ್ಕಾರವು ಪ್ರತಿ ವರ್ಷ ನಡೆಸುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಹಯೋಗದೊಂದಿಗೆ ನಡೆಸಿಕೊಡುತ್ತಿದೆ. 13ನೇ…

ಸುದೀರ್ಘ ಅವ ಸೇವೆ ಸಲ್ಲಿಸಿದ ಬಳಿಕ ನಿವೃತ್ತರಾಗುವ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಪಿಂಚಣಿ ನೀಡುವ ನಿರ್ಧಾರ ಕೈಗೊಳ್ಳಿ ಎಂದು ಜೆಡಿಎಸ್ ನ ವಿಧಾನ…

ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ‌ ಮಾಡುತ್ತಿದ್ದ ಯುವತಿಯೊಬ್ಬರನ್ನು ಆಕೆಯದಲ್ಲದ ತಪ್ಪಿಗೆ ಕೋಮು ವಿವಾದಕ್ಕೆ ಎಳೆದು ಸುಖಾಸುಮ್ಮನೆ ಆರೋಪಿಸಿ ಅನಗತ್ಯ ಗೊಂದಲ ಎಬ್ಬಿಸಿದ ಕಾರಣ, ತಮ್ಮ ಹುದ್ದೆಗೆ…

ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ ಇಲ್ಲವೆ ಶಿಸ್ತುಕ್ರಮ ಎದುಸಬೇಕಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಸಂದೇಶ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ…

ರಾಜಧಾನಿಯಿಂದ ಹಲವು ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈ ಓವರ್ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದು ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ತುಮಕೂರು ರಸ್ತೆಯ…

ಕನ್ನಡದ ಹಿರಿಯ ನಟಿ ಭಾರ್ಗವಿ ಅವರು ಸೋಮವಾರ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. 84 ವರ್ಷದ ಭಾರ್ಗವಿ ಅವರು ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.  ಕಲಾವಿದೆ ಭಾರ್ಗವಿ…

ಕುಟುಂಬ ಪಿಂಚಣಿ ಲಭ್ಯವಿಲ್ಲದ ಕಾರಣ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪಾಲನೆ ಮತ್ತು ಜೀವನಶೈಲಿಯಲ್ಲಿ ಅನೇಕ ಸಮಸ್ಯೆಗಳನ್ನು…

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ…