Browsing: ರಾಜ್ಯ ಸುದ್ದಿ

ಬೆಂಗಳೂರು: ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕದ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.…

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ನಾಲ್ಕೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಯುವತಿ ಬಾಗೆಪಲ್ಲಿಯ ಲಾಡ್ಜ್ ವೊಂದರಲ್ಲಿ ನೇಣು…

ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ,…

ಬೆಳಗಾವಿ: ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು  ಭಗ್ನಗೊಳಿಸಿರುವ ಘಟನೆ ನಡೆದಿದೆ ಮೂರ್ತಿಯ ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ನಿಂದ…

ಮೈಸೂರು: ಲೋಕಾಯುಕ್ತ ಇರುತ್ತಿದ್ದರೆ, ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ದರು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಅವರು ಹರಿಹಾಯ್ದರು. ಸುದ್ದಿಗಾರರೊಂದಿಗೆ…

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ…

ದಾವಣಗೆರೆ: ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಎಂಸಿಸಿ ‘ಬಿ’ ಬ್ಲಾಕ್‌ನ ಈಜುಕೊಳದ ಬಳಿಯಲ್ಲಿ ಗುರುವಾರ ನಡೆದಿದ್ದು, ಘಟನೆ ಸಂಬಂಧ ಸಂಚಾರ ದಕ್ಷಿಣ…

ಕಲಬುರ್ಗಿ: ಶಾಲೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಲ್ಲಿ ನಡೆದಿದೆ. ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55)…

ಬೆಂಗಳೂರು: ಅಸ್ಪೃಷ್ಯತೆಯ ನಿವಾರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸರ್ಕಾರಿ ಟಿ.ವಿ.ಚಾನೆಲ್ ಚಂದನವಾಹಿನಿಯಲ್ಲಿ ಡಿಸೆಂಬರ್ 19ರಂದು ‘ಸಮಾನತೆಯ ಕಡೆಗೆ’ ಎಂಬ ಚಲನ ಚಿತ್ರ ಪ್ರಸಾರವಾಗಲಿದೆ. ಅಸ್ಪೃಶ್ಯತೆ ಎನ್ನುವುದು ಒಂದು…

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,…