Browsing: ರಾಜ್ಯ ಸುದ್ದಿ

ಚಾಮರಾಜನಗರ : ಸೆಲ್ಫಿ ಶೋಕಿಗೆ ವಿದ್ಯಾರ್ಥಿವೊಬ್ಬ ನೀರುಪಾಲಾಗಿರುವ ಘಟನೆ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. 19 ವರ್ಷದ ಉಮಾಶಂಕರ್ ಮೃತ ವಿದ್ಯಾರ್ಥಿಯಾಗಿದ್ದು, ಮೈಸೂರು ಮೂಲದ ನಿವಾಸಿ ಎಂದು ತಿಳಿದುಬಂದಿದೆ.…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಫ್ಯಾನ್‌ ಗೆ ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಲು…

ಬೆಂಗಳೂರು:   ಕುಡಿದ ಮತ್ತಿನಲ್ಲಿ ಧಾರವಾಡದ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಧಾರವಾಡ ಮಾಜಿ ಎಂಪಿ ಮಂಜುನಾಥ್ ಪುತ್ರ ಚಂದ್ರಶೇಖರ್ ಕುನ್ನೂರ್…

ಬೆಂಗಳೂರು: ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಈ ಗುಂಡಿಗಳಿಂದ…

ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ…

ಭಾರತದಲ್ಲಿ ಹೊಸದಾಗಿ 2,86,384 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೋವಿಡ್-19 ಪ್ರಕರಣಗಳ ಸಂಖ್ಯೆ 4,03,71,500ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8…

ರಾಯಚೂರು: ಗಣರಾಜ್ಯೋತ್ಸವ ದಿನ, ಸಂವಿಧಾನ ದಿನಾಚರಣೆಯಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ…

ಭಾರತೀಯ ಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕೃತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಸಚಿವ ಹಾಗೂ…

ಬೆಂಗಳೂರು: ಬದಲಾವಣೆ ಜಗದ ನಿಯಮ ಯುಗಾದಿಗೆ ಸರಕಾರದಲ್ಲೂ ಬದಲಾವಣೆ ಆಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್.…

ಮಂಡ್ಯ : ಹಾಲಿನ ಕ್ಯಾಂಟರ್ ರಸ್ತೆಯಲ್ಲಿ ಪಲ್ಟಿಯಾಗುತ್ತಿದ್ದಂತೆ ಹಾಲಿಗಾಗಿ ಜನರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಗ್ರಾಮದಿಂದ…