Browsing: ರಾಜ್ಯ ಸುದ್ದಿ

ಬೆಂಗಳೂರು: ಡಿಸೆಂಬರ್ 28ರಿಂದ ನೈಟ್ ಕರ್ಫ್ಯೂ ಜಾರಿಗೆ ಹೊಟೇಲ್ ಮಾಲಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ಬಳಿಕ ಹೊಟೇಲ್ ಉದ್ಯಮ ಸಂಪೂರ್ಣವಾಗಿ ನೆಲ ಕಚ್ಚಿದ್ದು, ಇನ್ನೂ ಚೇತರಿಸಿಕೊಂಡಿಲ್ಲ.…

ಬೆಂಗಳೂರು: ಕೊವಿಡ್ ನಿಯಂತ್ರಣದ ಹೆಸರಿನಲ್ಲಿ ನಾಳೆ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ  ಓಲಾ, ಉಬರ್ ಚಾಲಕರು, ಫುಡ್ ಶಾಪ್ಸ್ ಮಾಲಿಕರು ಸಂಕಷ್ಟಕ್ಕೀಡಾಗಿದ್ದು,…

ಬೆಂಗಳೂರು: ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದು ನೀಡಿರುವ ಗಡುವು ಮುಗಿಯಲು ಇನ್ನು ಎರಡು ದಿನಗಳು ಮಾತ್ರವೇ ಬಾಕಿ ಇದೆ.…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ  10 ದಿನಗಳವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್…

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರದಲ್ಲಿ ಜಿಲ್ಲೆಯ 240 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಹಾಗೂ ಉದ್ಘಾಟನೆ ನೆರವೇರಿಸಿದರು.…

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು ಎಂದು ಕಾಂಗ್ರೆಸ್ ನ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ…

ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದ್ದಾರೆ. ಇಲ್ಲಿನ ಕೇಶ್ವಾಪುರದಲ್ಲಿ ಶುಕ್ರವಾರ…

ಕೊಟ್ಟಿಗೆಹಾರ : ಬಸ್ ನಿರ್ವಾಹಕ‌ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ. ವಿಜಯ(43) ‌ಎನ್ನುವವರು ಮೃತ ಪಟ್ಟಿರುವ ನಿರ್ವಾಹಕ.…

ವಿಜಯಪುರ: ನಾಳೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಕುಂಠಿತಗೊಂಡಿದ್ದ ರಸ್ತೆ ಕಾಮಗಾರಿಗಳು ತೀವ್ರ ಗತಿಯಲ್ಲಿ ಸಾಗುತ್ತಿವೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಇತ್ತಿಚೆಗೆ…

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ. ರಾಜು ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ…